ಅಲ್-ಮುದ್ದಸ್ಸಿರ್ · 10/56
ಅನುವಾದ ಉಚ್ಚಾರಣೆ — ಸೂರಾ ಅಲ್-ಮುದ್ದಸ್ಸಿರ್
عَلَى الْكَافِرِينَ غَيْرُ يَسِيرٍ ۝١٠
Alal kaafireena ghayru yaseer
📖 ಕನ್ನಡ ಅರ್ಥ
ಸತ್ಯನಿಷೇಧಿಗಳಿಗೆ ಅದು ಸುಲಭವಾಗಿರಲಾರದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 8-12 — ಸೂರಾ ಅಲ್-ಮುದ್ದಸ್ಸಿರ್

8فَإِذَا نُقِرَ فِي النَّاقُورِ
ಕಹಳೆಯನ್ನು (ಮತ್ತೊಮ್ಮೆ) ಮೊಳಗಿಸಿದಾಗ.
9فَذَٰلِكَ يَوْمَئِذٍ يَوْمٌ عَسِيرٌ
ಆ ಪ್ರಳಯ ದಿನವು ಅತ್ಯಂತ ಕಠಿಣ ದಿನವಾಗಿರುವುದು
10عَلَى الْكَافِرِينَ غَيْرُ يَسِيرٍ
ಸತ್ಯನಿಷೇಧಿಗಳಿಗೆ ಅದು ಸುಲಭವಾಗಿರಲಾರದು.
11ذَرْنِي وَمَنْ خَلَقْتُ وَحِيدًا
ನನ್ನನ್ನು ಮತ್ತು ನಾನು, ಒಬ್ಬಂಟಿಗನನ್ನಾಗಿ ಸೃಷ್ಟಿಸಿದವನನ್ನು (ಪ್ರತಿಕಾರ ಪಡೆಯಲು) ಬಿಟ್ಟುಬಿಡಿರಿ.
12وَجَعَلْتُ لَهُ مَالًا مَّمْدُودًا
ಅವನಿಗೆ ನಾನು ಧಾರಾಳ ಸಂಪತ್ತನ್ನು ಕೊಟ್ಟಿರುವೆನು.
ಅಲ್-ಮುದ್ದಸ್ಸಿರ್ಕುರಾನ್ ಸೂಚಿ
56ಆಯತ್
MeccanRevelation
10ಆಯತ್

ಅನುವಾದ — ಅಲ್-ಮುದ್ದಸ್ಸಿರ್ 10

ಸೂರಾ ಅಲ್-ಮುದ್ದಸ್ಸಿರ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷೇಧಿಗಳಿಗೆ ಅದು ಸುಲಭವಾಗಿರಲಾರದು.

ಸೂರಾ ಆಯತ್ 10/56 — ಸೂರಾ ಅಲ್-ಮುದ್ದಸ್ಸಿರ್ المدثر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುದ್ದಸ್ಸಿರ್ ಆಲಿಸಿ, ಸೂರಾ ಅಲ್-ಮುದ್ದಸ್ಸಿರ್ ಅನುವಾದ, ಸೂರಾ ಅಲ್-ಮುದ್ದಸ್ಸಿರ್ mp3, ಸೂರಾ ಅಲ್-ಮುದ್ದಸ್ಸಿರ್ pdf. ಆಯತ್ 8–12. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers