ಅಲ್-ಮುದ್ದಸ್ಸಿರ್ · 11/56
ಅನುವಾದ ಉಚ್ಚಾರಣೆ — ಸೂರಾ ಅಲ್-ಮುದ್ದಸ್ಸಿರ್
ذَرْنِي وَمَنْ خَلَقْتُ وَحِيدًا ۝١١
Zamee wa man khalaqtu waheedaa
📖 ಕನ್ನಡ ಅರ್ಥ
ನನ್ನನ್ನು ಮತ್ತು ನಾನು, ಒಬ್ಬಂಟಿಗನನ್ನಾಗಿ ಸೃಷ್ಟಿಸಿದವನನ್ನು (ಪ್ರತಿಕಾರ ಪಡೆಯಲು) ಬಿಟ್ಟುಬಿಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 9-13 — ಸೂರಾ ಅಲ್-ಮುದ್ದಸ್ಸಿರ್

9فَذَٰلِكَ يَوْمَئِذٍ يَوْمٌ عَسِيرٌ
ಆ ಪ್ರಳಯ ದಿನವು ಅತ್ಯಂತ ಕಠಿಣ ದಿನವಾಗಿರುವುದು
10عَلَى الْكَافِرِينَ غَيْرُ يَسِيرٍ
ಸತ್ಯನಿಷೇಧಿಗಳಿಗೆ ಅದು ಸುಲಭವಾಗಿರಲಾರದು.
11ذَرْنِي وَمَنْ خَلَقْتُ وَحِيدًا
ನನ್ನನ್ನು ಮತ್ತು ನಾನು, ಒಬ್ಬಂಟಿಗನನ್ನಾಗಿ ಸೃಷ್ಟಿಸಿದವನನ್ನು (ಪ್ರತಿಕಾರ ಪಡೆಯಲು) ಬಿಟ್ಟುಬಿಡಿರಿ.
12وَجَعَلْتُ لَهُ مَالًا مَّمْدُودًا
ಅವನಿಗೆ ನಾನು ಧಾರಾಳ ಸಂಪತ್ತನ್ನು ಕೊಟ್ಟಿರುವೆನು.
13وَبَنِينَ شُهُودًا
ಮತ್ತು ಸದಾ ಅವನ ಜೊತೆಗೆ ಸನ್ನದ್ಧರಾದ ಪುತ್ರರನ್ನು ಸಹ.
ಅಲ್-ಮುದ್ದಸ್ಸಿರ್ಕುರಾನ್ ಸೂಚಿ
56ಆಯತ್
MeccanRevelation
11ಆಯತ್

ಅನುವಾದ — ಅಲ್-ಮುದ್ದಸ್ಸಿರ್ 11

ಸೂರಾ ಅಲ್-ಮುದ್ದಸ್ಸಿರ್ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ನನ್ನನ್ನು ಮತ್ತು ನಾನು, ಒಬ್ಬಂಟಿಗನನ್ನಾಗಿ ಸೃಷ್ಟಿಸಿದವನನ್ನು (ಪ್ರತಿಕಾರ ಪಡೆಯಲು) ಬಿಟ್ಟುಬಿಡಿರಿ.

ಸೂರಾ ಆಯತ್ 11/56 — ಸೂರಾ ಅಲ್-ಮುದ್ದಸ್ಸಿರ್ المدثر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುದ್ದಸ್ಸಿರ್ ಆಲಿಸಿ, ಸೂರಾ ಅಲ್-ಮುದ್ದಸ್ಸಿರ್ ಅನುವಾದ, ಸೂರಾ ಅಲ್-ಮುದ್ದಸ್ಸಿರ್ mp3, ಸೂರಾ ಅಲ್-ಮುದ್ದಸ್ಸಿರ್ pdf. ಆಯತ್ 9–13. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers