ಅಲ್-ಮುದ್ದಸ್ಸಿರ್ · 15/56
ಅನುವಾದ ಉಚ್ಚಾರಣೆ — ಸೂರಾ ಅಲ್-ಮುದ್ದಸ್ಸಿರ್
ثُمَّ يَطْمَعُ أَنْ أَزِيدَ ۝١٥
Summa yat ma`u an azeed
📖 ಕನ್ನಡ ಅರ್ಥ
ಇಷ್ಟಿದ್ದೂ ನಾನು ಇನ್ನಷ್ಟು ನೀಡಬೇಕೆಂದು ಅವನು ಹಂಬಲಿಸುತ್ತಿರುವನು.

🎧 ಆಲಿಸಿ


📜 ಆಯತ್ 13-17 — ಸೂರಾ ಅಲ್-ಮುದ್ದಸ್ಸಿರ್

13وَبَنِينَ شُهُودًا
ಮತ್ತು ಸದಾ ಅವನ ಜೊತೆಗೆ ಸನ್ನದ್ಧರಾದ ಪುತ್ರರನ್ನು ಸಹ.
14وَمَهَّدتُّ لَهُ تَمْهِيدًا
ನಾನು ಅವನಿಗೆ ಧಾರಾಳ ಅನುಕೂಲತೆಗಳನ್ನು ದÀಯಪಾಲಿಸಿರುವೆನು.
15ثُمَّ يَطْمَعُ أَنْ أَزِيدَ
ಇಷ್ಟಿದ್ದೂ ನಾನು ಇನ್ನಷ್ಟು ನೀಡಬೇಕೆಂದು ಅವನು ಹಂಬಲಿಸುತ್ತಿರುವನು.
16كَلَّا ۖ إِنَّهُ كَانَ لِآيَاتِنَا عَنِيدًا
ಖಂಡಿತಇಲ್ಲ ಅವನು ನಮ್ಮ ಸೂಕ್ತಿಗಳ ವಿರೋಧಿಯಾಗಿದ್ದಾನೆ.
17سَأُرْهِقُهُ صَعُودًا
ಸಧ್ಯದಲ್ಲೇ ನಾನು ಅವನನ್ನು ಒಂದು ಪ್ರಯಾಸಕರವಾದ ಏರುವಿಕೆಗೆ ಏರಿಸುವೆನು.
ಅಲ್-ಮುದ್ದಸ್ಸಿರ್ಕುರಾನ್ ಸೂಚಿ
56ಆಯತ್
MeccanRevelation
15ಆಯತ್

ಅನುವಾದ — ಅಲ್-ಮುದ್ದಸ್ಸಿರ್ 15

ಸೂರಾ ಅಲ್-ಮುದ್ದಸ್ಸಿರ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಇಷ್ಟಿದ್ದೂ ನಾನು ಇನ್ನಷ್ಟು ನೀಡಬೇಕೆಂದು ಅವನು ಹಂಬಲಿಸುತ್ತಿರುವನು.

ಸೂರಾ ಆಯತ್ 15/56 — ಸೂರಾ ಅಲ್-ಮುದ್ದಸ್ಸಿರ್ المدثر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುದ್ದಸ್ಸಿರ್ ಆಲಿಸಿ, ಸೂರಾ ಅಲ್-ಮುದ್ದಸ್ಸಿರ್ ಅನುವಾದ, ಸೂರಾ ಅಲ್-ಮುದ್ದಸ್ಸಿರ್ mp3, ಸೂರಾ ಅಲ್-ಮುದ್ದಸ್ಸಿರ್ pdf. ಆಯತ್ 13–17. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers