ಅಲ್-ಮುದ್ದಸ್ಸಿರ್ · 24/56
ಅನುವಾದ ಉಚ್ಚಾರಣೆ — ಸೂರಾ ಅಲ್-ಮುದ್ದಸ್ಸಿರ್
فَقَالَ إِنْ هَٰذَا إِلَّا سِحْرٌ يُؤْثَرُ ۝٢٤
Faqaala in haazaaa illaa sihruny yu`sar
📖 ಕನ್ನಡ ಅರ್ಥ
ಮತ್ತು ಹೇಳಿದನು; ಇದಂತು ಹಿಂದಿನಿಂದ ನಡೆದು ಬರುತ್ತಿರುವ ಜಾದೂ ಅಲ್ಲದೇ ಇನ್ನೇನೂ ಅಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ಅಲ್-ಮುದ್ದಸ್ಸಿರ್

22ثُمَّ عَبَسَ وَبَسَرَ
ತರುವಾಯ ಅವನು ಮುಖ ಗಂಟಿಕ್ಕಿಕೊಂಡನು ಮತ್ತು ಮುಖವನ್ನು ಸಿಂಡರಿಸಿಕೊಂಡನು.
23ثُمَّ أَدْبَرَ وَاسْتَكْبَرَ
ಬಳಿಕ ಅವನು ಹಿಂದೆ ಸರಿದನು ಮತ್ತು ಅಹಂಕಾರ ತೋರಿದನು.
24فَقَالَ إِنْ هَٰذَا إِلَّا سِحْرٌ يُؤْثَرُ
ಮತ್ತು ಹೇಳಿದನು; ಇದಂತು ಹಿಂದಿನಿಂದ ನಡೆದು ಬರುತ್ತಿರುವ ಜಾದೂ ಅಲ್ಲದೇ ಇನ್ನೇನೂ ಅಲ್ಲ.
25إِنْ هَٰذَا إِلَّا قَوْلُ الْبَشَرِ
ಇದು (ಕುರ್ಆನ್) ಮನುಷ್ಯನ ಮಾತಲ್ಲದೆ ಇನ್ನೇನೂ ಅಲ್ಲ.
26سَأُصْلِيهِ سَقَرَ
ಸಧ್ಯವೇ ನಾನು ಅವನನ್ನು ನರಕಾಗ್ನಿಗೆ ಹಾಕುವೆನು.
ಅಲ್-ಮುದ್ದಸ್ಸಿರ್ಕುರಾನ್ ಸೂಚಿ
56ಆಯತ್
MeccanRevelation
24ಆಯತ್

ಅನುವಾದ — ಅಲ್-ಮುದ್ದಸ್ಸಿರ್ 24

ಸೂರಾ ಅಲ್-ಮುದ್ದಸ್ಸಿರ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಹೇಳಿದನು; ಇದಂತು ಹಿಂದಿನಿಂದ ನಡೆದು ಬರುತ್ತಿರುವ ಜಾದೂ ಅಲ್ಲದೇ ಇನ್ನೇನೂ ಅಲ್ಲ.

ಸೂರಾ ಆಯತ್ 24/56 — ಸೂರಾ ಅಲ್-ಮುದ್ದಸ್ಸಿರ್ المدثر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುದ್ದಸ್ಸಿರ್ ಆಲಿಸಿ, ಸೂರಾ ಅಲ್-ಮುದ್ದಸ್ಸಿರ್ ಅನುವಾದ, ಸೂರಾ ಅಲ್-ಮುದ್ದಸ್ಸಿರ್ mp3, ಸೂರಾ ಅಲ್-ಮುದ್ದಸ್ಸಿರ್ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers