ಅಲ್-ಮುದ್ದಸ್ಸಿರ್ · 26/56
ಅನುವಾದ ಉಚ್ಚಾರಣೆ — ಸೂರಾ ಅಲ್-ಮುದ್ದಸ್ಸಿರ್
سَأُصْلِيهِ سَقَرَ ۝٢٦
Sa usleehi saqar
📖 ಕನ್ನಡ ಅರ್ಥ
ಸಧ್ಯವೇ ನಾನು ಅವನನ್ನು ನರಕಾಗ್ನಿಗೆ ಹಾಕುವೆನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 24-28 — ಸೂರಾ ಅಲ್-ಮುದ್ದಸ್ಸಿರ್

24فَقَالَ إِنْ هَٰذَا إِلَّا سِحْرٌ يُؤْثَرُ
ಮತ್ತು ಹೇಳಿದನು; ಇದಂತು ಹಿಂದಿನಿಂದ ನಡೆದು ಬರುತ್ತಿರುವ ಜಾದೂ ಅಲ್ಲದೇ ಇನ್ನೇನೂ ಅಲ್ಲ.
25إِنْ هَٰذَا إِلَّا قَوْلُ الْبَشَرِ
ಇದು (ಕುರ್ಆನ್) ಮನುಷ್ಯನ ಮಾತಲ್ಲದೆ ಇನ್ನೇನೂ ಅಲ್ಲ.
26سَأُصْلِيهِ سَقَرَ
ಸಧ್ಯವೇ ನಾನು ಅವನನ್ನು ನರಕಾಗ್ನಿಗೆ ಹಾಕುವೆನು.
27وَمَا أَدْرَاكَ مَا سَقَرُ
ನರಕಾಗ್ನಿ ಏನೆಂದು ನಿಮಗೇನು ಗೊತ್ತು ?
28لَا تُبْقِي وَلَا تَذَرُ
ಅದು ಬಾಕಿ ಉಳಿಸುವುದೂ ಇಲ್ಲ ಬಿಡುವುದೂ ಇಲ್ಲ.
ಅಲ್-ಮುದ್ದಸ್ಸಿರ್ಕುರಾನ್ ಸೂಚಿ
56ಆಯತ್
MeccanRevelation
26ಆಯತ್

ಅನುವಾದ — ಅಲ್-ಮುದ್ದಸ್ಸಿರ್ 26

ಸೂರಾ ಅಲ್-ಮುದ್ದಸ್ಸಿರ್ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಸಧ್ಯವೇ ನಾನು ಅವನನ್ನು ನರಕಾಗ್ನಿಗೆ ಹಾಕುವೆನು.

ಸೂರಾ ಆಯತ್ 26/56 — ಸೂರಾ ಅಲ್-ಮುದ್ದಸ್ಸಿರ್ المدثر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುದ್ದಸ್ಸಿರ್ ಆಲಿಸಿ, ಸೂರಾ ಅಲ್-ಮುದ್ದಸ್ಸಿರ್ ಅನುವಾದ, ಸೂರಾ ಅಲ್-ಮುದ್ದಸ್ಸಿರ್ mp3, ಸೂರಾ ಅಲ್-ಮುದ್ದಸ್ಸಿರ್ pdf. ಆಯತ್ 24–28. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers