ಅಲ್-ಮುದ್ದಸ್ಸಿರ್ · 28/56
ಅನುವಾದ ಉಚ್ಚಾರಣೆ — ಸೂರಾ ಅಲ್-ಮುದ್ದಸ್ಸಿರ್
لَا تُبْقِي وَلَا تَذَرُ ۝٢٨
Laa tubqee wa laa tazar
📖 ಕನ್ನಡ ಅರ್ಥ
ಅದು ಬಾಕಿ ಉಳಿಸುವುದೂ ಇಲ್ಲ ಬಿಡುವುದೂ ಇಲ್ಲ.

🎧 ಆಲಿಸಿ


📜 ಆಯತ್ 26-30 — ಸೂರಾ ಅಲ್-ಮುದ್ದಸ್ಸಿರ್

26سَأُصْلِيهِ سَقَرَ
ಸಧ್ಯವೇ ನಾನು ಅವನನ್ನು ನರಕಾಗ್ನಿಗೆ ಹಾಕುವೆನು.
27وَمَا أَدْرَاكَ مَا سَقَرُ
ನರಕಾಗ್ನಿ ಏನೆಂದು ನಿಮಗೇನು ಗೊತ್ತು ?
28لَا تُبْقِي وَلَا تَذَرُ
ಅದು ಬಾಕಿ ಉಳಿಸುವುದೂ ಇಲ್ಲ ಬಿಡುವುದೂ ಇಲ್ಲ.
29لَوَّاحَةٌ لِّلْبَشَرِ
ಅದು ರ‍್ಮವನ್ನು ಸುಟ್ಟು ಹಾಕುವಂತದ್ದಾಗಿದೆ.
30عَلَيْهَا تِسْعَةَ عَشَرَ
ಅದರಲ್ಲಿ ಹತ್ತೊಂಬತ್ತು ಮಲಕ್ಗಳು ನಿಯೋಗಿಸಲ್ಪಟ್ಟಿದ್ದಾರೆ.
ಅಲ್-ಮುದ್ದಸ್ಸಿರ್ಕುರಾನ್ ಸೂಚಿ
56ಆಯತ್
MeccanRevelation
28ಆಯತ್

ಅನುವಾದ — ಅಲ್-ಮುದ್ದಸ್ಸಿರ್ 28

ಸೂರಾ ಅಲ್-ಮುದ್ದಸ್ಸಿರ್ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ಅದು ಬಾಕಿ ಉಳಿಸುವುದೂ ಇಲ್ಲ ಬಿಡುವುದೂ ಇಲ್ಲ.

ಸೂರಾ ಆಯತ್ 28/56 — ಸೂರಾ ಅಲ್-ಮುದ್ದಸ್ಸಿರ್ المدثر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುದ್ದಸ್ಸಿರ್ ಆಲಿಸಿ, ಸೂರಾ ಅಲ್-ಮುದ್ದಸ್ಸಿರ್ ಅನುವಾದ, ಸೂರಾ ಅಲ್-ಮುದ್ದಸ್ಸಿರ್ mp3, ಸೂರಾ ಅಲ್-ಮುದ್ದಸ್ಸಿರ್ pdf. ಆಯತ್ 26–30. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers