ಅಲ್-ಮುದ್ದಸ್ಸಿರ್ · 33/56
ಅನುವಾದ ಉಚ್ಚಾರಣೆ — ಸೂರಾ ಅಲ್-ಮುದ್ದಸ್ಸಿರ್
وَاللَّيْلِ إِذْ أَدْبَرَ ۝٣٣
Wallaili adbar
📖 ಕನ್ನಡ ಅರ್ಥ
ರಾತ್ರಿಯು ಮರಳುವಾಗಿನ ಆಣೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 31-35 — ಸೂರಾ ಅಲ್-ಮುದ್ದಸ್ಸಿರ್

31وَمَا جَعَلْنَا أَصْحَابَ النَّارِ إِلَّا مَلَائِكَةً ۙ وَمَا جَعَلْنَا عِدَّتَهُمْ إِلَّا فِتْنَةً لِّلَّذِينَ كَفَرُوا لِيَسْتَيْقِنَ الَّذِينَ أُوتُوا الْكِتَابَ وَيَزْدَادَ الَّذِينَ آمَنُوا إِيمَانًا ۙ وَلَا يَرْتَابَ الَّذِينَ أُوتُوا الْكِتَابَ وَالْمُؤْمِنُونَ ۙ وَلِيَقُولَ الَّذِينَ فِي قُلُوبِهِم مَّرَضٌ وَالْكَافِرُونَ مَاذَا أَرَادَ اللَّهُ بِهَٰذَا مَثَلًا ۚ كَذَٰلِكَ يُضِلُّ اللَّهُ مَن يَشَاءُ وَيَهْدِي مَن يَشَاءُ ۚ وَمَا يَعْلَمُ جُنُودَ رَبِّكَ إِلَّا هُوَ ۚ وَمَا هِيَ إِلَّا ذِكْرَىٰ لِلْبَشَرِ
ನರಕದ ಕಾವಲುಗಾರರನ್ನಾಗಿ ನಾವು ಕೇವಲ ಮಲಕ್ಗಳನ್ನು ನಿಯೋಗಿಸುತ್ತೇವೆ ಮತ್ತು ಅವರ ಸಂಖ್ಯೆಯನ್ನು ಸತ್ಯನಿಷೇಧಿಗಳ ಪಾಲಿಗೆ ಪರೀಕ್ಷಾ ಸಾಧನವನ್ನಾಗಿ ನಿಶ್ಚಯಿಸಿದ್ದೇವೆ, ಇದು ಗ್ರಂಥ ನೀಡಲಾದವರು ನಂಬಲೆಂದೂ (ಅವರ ಗ್ರಂಥದಲ್ಲೂ ಇದೇ ಸಂಖ್ಯೆ ಇದೆ) ಸತ್ಯವಿಶ್ವಾಸಿಗಳ ವಿಶ್ವಾಸವು ವೃದ್ಧಿಸಲೆಂದೂ, ಗ್ರಂಥ ನೀಡಲಾದವರು ಮತ್ತು ಸತ್ಯವಿಶ್ವಾಸಿಗಳು ಕುರ್ಆನಿನಲ್ಲಿ ಸಂದೇಹ ಪಡದಿರಲೆಂದು ಮತ್ತು ಹೃದಯದಲ್ಲಿ (ಕಾಪಟ್ಯದ) ರೋಗವಿದ್ದವರು ಮತ್ತು ಸತ್ಯನಿಷೇಧಿಗಳು “ಈ ಮಾತಿನ ಮೂಲಕ ಅಲ್ಲಾಹನ ಉದ್ದೇಶವೇನು?” ಎಂದು ಹೇಳಲೆಂದಾಗಿದೆ, ಇದೇ ಪ್ರಕಾರ ಅಲ್ಲಾಹನು (ಒಂದೇ ಮಾತಿನಿಂದ) ತಾನಿಚ್ಛಿಸುವವರನ್ನು ದಾರಿಗೆಡಿಸುತ್ತಾನೆ ಮತ್ತು ತಾನಿಚ್ಛಿಸುವವರನ್ನು ಸನ್ಮರ‍್ಗದಲ್ಲಿ ಮುನ್ನಡೆಸುತ್ತಾನೆ. ನಿನ್ನ ಪ್ರಭುವಿನ ಸೈನ್ಯಗಳನ್ನು ಅವನ ಹೊರತು ಇನ್ನಾರೂ ಅರಿಯಲಾರರು, ಇದು ಸಕಲ ಮಾನವರಿಗೆ ಸ್ಪಷ್ಟ ಉಪದೇಶವಲ್ಲದೇ ಇನ್ನೇನೂ ಅಲ್ಲ.
32كَلَّا وَالْقَمَرِ
ಅನುಮಾನವೇ ಇಲ್ಲ, ಚಂದ್ರನ ಮೇಲಾಣೆ.
33وَاللَّيْلِ إِذْ أَدْبَرَ
ರಾತ್ರಿಯು ಮರಳುವಾಗಿನ ಆಣೆ.
34وَالصُّبْحِ إِذَا أَسْفَرَ
ಪ್ರಭಾತದಾಣೆ, ಅದು ಪ್ರಕಾಶಮಾನವಾಗುವಾಗ
35إِنَّهَا لَإِحْدَى الْكُبَرِ
ಖಂಡಿತವಾಗಿಯೂ (ಆ ನರಕಾಗ್ನಿ) ಮಹಾ ವಿಷಯಗಳಲ್ಲೊಂದಾಗಿದೆ,
ಅಲ್-ಮುದ್ದಸ್ಸಿರ್ಕುರಾನ್ ಸೂಚಿ
56ಆಯತ್
MeccanRevelation
33ಆಯತ್

ಅನುವಾದ — ಅಲ್-ಮುದ್ದಸ್ಸಿರ್ 33

ಸೂರಾ ಅಲ್-ಮುದ್ದಸ್ಸಿರ್ ಆಯತ್ 33 - ಓದಿ, ಆಲಿಸಿ, ಅನುವಾದ, ಕನ್ನಡ : ರಾತ್ರಿಯು ಮರಳುವಾಗಿನ ಆಣೆ.

ಸೂರಾ ಆಯತ್ 33/56 — ಸೂರಾ ಅಲ್-ಮುದ್ದಸ್ಸಿರ್ المدثر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುದ್ದಸ್ಸಿರ್ ಆಲಿಸಿ, ಸೂರಾ ಅಲ್-ಮುದ್ದಸ್ಸಿರ್ ಅನುವಾದ, ಸೂರಾ ಅಲ್-ಮುದ್ದಸ್ಸಿರ್ mp3, ಸೂರಾ ಅಲ್-ಮುದ್ದಸ್ಸಿರ್ pdf. ಆಯತ್ 31–35. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers