ಅಲ್-ಮುದ್ದಸ್ಸಿರ್ · 37/56
ಅನುವಾದ ಉಚ್ಚಾರಣೆ — ಸೂರಾ ಅಲ್-ಮುದ್ದಸ್ಸಿರ್
لِمَن شَاءَ مِنكُمْ أَن يَتَقَدَّمَ أَوْ يَتَأَخَّرَ ۝٣٧
Liman shaaa`a minkum any yataqaddama aw yata akhkhar
📖 ಕನ್ನಡ ಅರ್ಥ
ನಿಮ್ಮ ಪೈಕಿ (ಸನ್ಮರ‍್ಗದಲ್ಲಿ) ಮುಂದೆ ಸಾಗಲು ಅಥವ ಹಿಂದೆ ಸರಿಯಲು ಇಚ್ಛಿಸುವವರಿಗೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 35-39 — ಸೂರಾ ಅಲ್-ಮುದ್ದಸ್ಸಿರ್

35إِنَّهَا لَإِحْدَى الْكُبَرِ
ಖಂಡಿತವಾಗಿಯೂ (ಆ ನರಕಾಗ್ನಿ) ಮಹಾ ವಿಷಯಗಳಲ್ಲೊಂದಾಗಿದೆ,
36نَذِيرًا لِّلْبَشَرِ
ಮಾನವರಿಗೆ ಎಚ್ಚರಿಕೆ ನೀಡುವಂತಹದು.
37لِمَن شَاءَ مِنكُمْ أَن يَتَقَدَّمَ أَوْ يَتَأَخَّرَ
ನಿಮ್ಮ ಪೈಕಿ (ಸನ್ಮರ‍್ಗದಲ್ಲಿ) ಮುಂದೆ ಸಾಗಲು ಅಥವ ಹಿಂದೆ ಸರಿಯಲು ಇಚ್ಛಿಸುವವರಿಗೆ.
38كُلُّ نَفْسٍ بِمَا كَسَبَتْ رَهِينَةٌ
ಪ್ರತಿಯೊಬ್ಬ ವ್ಯಕ್ತಿಯೂ ತನ್ನ ರ‍್ಮಗಳ ಬದಲಿಗೆ ಅಡವಿಸಲ್ಪಟ್ಟಿದ್ದಾನೆ.
39إِلَّا أَصْحَابَ الْيَمِينِ
ಆದರೆ ಬಲಗಡೆಯವರ ಹೊರತು
ಅಲ್-ಮುದ್ದಸ್ಸಿರ್ಕುರಾನ್ ಸೂಚಿ
56ಆಯತ್
MeccanRevelation
37ಆಯತ್

ಅನುವಾದ — ಅಲ್-ಮುದ್ದಸ್ಸಿರ್ 37

ಸೂರಾ ಅಲ್-ಮುದ್ದಸ್ಸಿರ್ ಆಯತ್ 37 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಪೈಕಿ (ಸನ್ಮರ‍್ಗದಲ್ಲಿ) ಮುಂದೆ ಸಾಗಲು ಅಥವ ಹಿಂದೆ ಸರಿಯಲು ಇಚ್ಛಿಸುವವರಿಗೆ.

ಸೂರಾ ಆಯತ್ 37/56 — ಸೂರಾ ಅಲ್-ಮುದ್ದಸ್ಸಿರ್ المدثر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುದ್ದಸ್ಸಿರ್ ಆಲಿಸಿ, ಸೂರಾ ಅಲ್-ಮುದ್ದಸ್ಸಿರ್ ಅನುವಾದ, ಸೂರಾ ಅಲ್-ಮುದ್ದಸ್ಸಿರ್ mp3, ಸೂರಾ ಅಲ್-ಮುದ್ದಸ್ಸಿರ್ pdf. ಆಯತ್ 35–39. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers