ಅಲ್-ಮುದ್ದಸ್ಸಿರ್ · 42/56
ಅನುವಾದ ಉಚ್ಚಾರಣೆ — ಸೂರಾ ಅಲ್-ಮುದ್ದಸ್ಸಿರ್
مَا سَلَكَكُمْ فِي سَقَرَ ۝٤٢
Maa salakakum fee saqar
📖 ಕನ್ನಡ ಅರ್ಥ
ನಿಮ್ಮನ್ನು ನರಕಕ್ಕೆ ಒಯ್ದುದ್ದು ಯಾವುದು ?

🎧 ಆಲಿಸಿ


📜 ಆಯತ್ 40-44 — ಸೂರಾ ಅಲ್-ಮುದ್ದಸ್ಸಿರ್

40فِي جَنَّاتٍ يَتَسَاءَلُونَ
ಅವರು ಸ್ರ‍್ಗೋದ್ಯಾನಗಳಲ್ಲಿ ಪರಸ್ಪರ ಪ್ರಶ್ನಿಸುವರು.
41عَنِ الْمُجْرِمِينَ
ಅಪರಾಧಿಗಳ ಕುರಿತು
42مَا سَلَكَكُمْ فِي سَقَرَ
ನಿಮ್ಮನ್ನು ನರಕಕ್ಕೆ ಒಯ್ದುದ್ದು ಯಾವುದು ?
43قَالُوا لَمْ نَكُ مِنَ الْمُصَلِّينَ
ಅವರು ಉತ್ತರಿಸುವರು; ನಾವು ನಮಾಜ್ ಮಾಡುವವರಲ್ಲಾಗಿರಲಿಲ್ಲ.
44وَلَمْ نَكُ نُطْعِمُ الْمِسْكِينَ
ಮತ್ತು ನಾವು ನರ‍್ಗತಿಕರಿಗೆ ಉಣಿಸುತ್ತಿರಲಿಲ್ಲ.
ಅಲ್-ಮುದ್ದಸ್ಸಿರ್ಕುರಾನ್ ಸೂಚಿ
56ಆಯತ್
MeccanRevelation
42ಆಯತ್

ಅನುವಾದ — ಅಲ್-ಮುದ್ದಸ್ಸಿರ್ 42

ಸೂರಾ ಅಲ್-ಮುದ್ದಸ್ಸಿರ್ ಆಯತ್ 42 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮನ್ನು ನರಕಕ್ಕೆ ಒಯ್ದುದ್ದು ಯಾವುದು ?

ಸೂರಾ ಆಯತ್ 42/56 — ಸೂರಾ ಅಲ್-ಮುದ್ದಸ್ಸಿರ್ المدثر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುದ್ದಸ್ಸಿರ್ ಆಲಿಸಿ, ಸೂರಾ ಅಲ್-ಮುದ್ದಸ್ಸಿರ್ ಅನುವಾದ, ಸೂರಾ ಅಲ್-ಮುದ್ದಸ್ಸಿರ್ mp3, ಸೂರಾ ಅಲ್-ಮುದ್ದಸ್ಸಿರ್ pdf. ಆಯತ್ 40–44. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers