ಅಲ್-ಕಿಯಾಮಾ · 11/40
ಅನುವಾದ ಉಚ್ಚಾರಣೆ — ಸೂರಾ ಅಲ್-ಕಿಯಾಮಾ
كَلَّا لَا وَزَرَ ۝١١
Kallaa laa wazar
📖 ಕನ್ನಡ ಅರ್ಥ
ಖಂಡಿತ ಇಲ್ಲ ಯಾವುದೇ ಅಭಯ ಸ್ಥಾನ ಇಲ್ಲ.

🎧 ಆಲಿಸಿ


📜 ಆಯತ್ 9-13 — ಸೂರಾ ಅಲ್-ಕಿಯಾಮಾ

9وَجُمِعَ الشَّمْسُ وَالْقَمَرُ
ಮತ್ತು ಸರ‍್ಯ-ಚಂದ್ರರು ಒಟ್ಟುಗೂಡಿಸಲ್ಪಟ್ಟಾಗ
10يَقُولُ الْإِنسَانُ يَوْمَئِذٍ أَيْنَ الْمَفَرُّ
ಆ ದಿನ ಮನುಷ್ಯನು; ಎಲ್ಲಿಗೆ ಪಲಾಯನಗೈಯ್ಯಲಿ ಎಂದು ಹೇಳುವನು.
11كَلَّا لَا وَزَرَ
ಖಂಡಿತ ಇಲ್ಲ ಯಾವುದೇ ಅಭಯ ಸ್ಥಾನ ಇಲ್ಲ.
12إِلَىٰ رَبِّكَ يَوْمَئِذٍ الْمُسْتَقَرُّ
ಅಂದು ನಿಮ್ಮ ಪ್ರಭುವಿನ ಬಳಿಯೇ ನೆಲೆಯಿರುವುದು.
13يُنَبَّأُ الْإِنسَانُ يَوْمَئِذٍ بِمَا قَدَّمَ وَأَخَّرَ
ಅಂದು ಮನುಷ್ಯನಿಗೆ ಅವನು ಮುಂದೆ ಕಳುಹಿಸಿದ ಮತ್ತು ಹಿಂದೆ ಬಿಟ್ಟು ಬಂದಿರುವ ಸಕಲ ರ‍್ಮಗಳ ಕುರಿತು ತಿಳಿಸಲಾಗುವುದು.
ಅಲ್-ಕಿಯಾಮಾಕುರಾನ್ ಸೂಚಿ
40ಆಯತ್
MeccanRevelation
11ಆಯತ್

ಅನುವಾದ — ಅಲ್-ಕಿಯಾಮಾ 11

ಸೂರಾ ಅಲ್-ಕಿಯಾಮಾ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತ ಇಲ್ಲ ಯಾವುದೇ ಅಭಯ ಸ್ಥಾನ ಇಲ್ಲ.

ಸೂರಾ ಆಯತ್ 11/40 — ಸೂರಾ ಅಲ್-ಕಿಯಾಮಾ القيامة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಿಯಾಮಾ ಆಲಿಸಿ, ಸೂರಾ ಅಲ್-ಕಿಯಾಮಾ ಅನುವಾದ, ಸೂರಾ ಅಲ್-ಕಿಯಾಮಾ mp3, ಸೂರಾ ಅಲ್-ಕಿಯಾಮಾ pdf. ಆಯತ್ 9–13. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers