ಅಲ್-ಕಿಯಾಮಾ · 12/40
ಅನುವಾದ ಉಚ್ಚಾರಣೆ — ಸೂರಾ ಅಲ್-ಕಿಯಾಮಾ
إِلَىٰ رَبِّكَ يَوْمَئِذٍ الْمُسْتَقَرُّ ۝١٢
Ilaa rabbika yawma `izinil mustaqarr
📖 ಕನ್ನಡ ಅರ್ಥ
ಅಂದು ನಿಮ್ಮ ಪ್ರಭುವಿನ ಬಳಿಯೇ ನೆಲೆಯಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 10-14 — ಸೂರಾ ಅಲ್-ಕಿಯಾಮಾ

10يَقُولُ الْإِنسَانُ يَوْمَئِذٍ أَيْنَ الْمَفَرُّ
ಆ ದಿನ ಮನುಷ್ಯನು; ಎಲ್ಲಿಗೆ ಪಲಾಯನಗೈಯ್ಯಲಿ ಎಂದು ಹೇಳುವನು.
11كَلَّا لَا وَزَرَ
ಖಂಡಿತ ಇಲ್ಲ ಯಾವುದೇ ಅಭಯ ಸ್ಥಾನ ಇಲ್ಲ.
12إِلَىٰ رَبِّكَ يَوْمَئِذٍ الْمُسْتَقَرُّ
ಅಂದು ನಿಮ್ಮ ಪ್ರಭುವಿನ ಬಳಿಯೇ ನೆಲೆಯಿರುವುದು.
13يُنَبَّأُ الْإِنسَانُ يَوْمَئِذٍ بِمَا قَدَّمَ وَأَخَّرَ
ಅಂದು ಮನುಷ್ಯನಿಗೆ ಅವನು ಮುಂದೆ ಕಳುಹಿಸಿದ ಮತ್ತು ಹಿಂದೆ ಬಿಟ್ಟು ಬಂದಿರುವ ಸಕಲ ರ‍್ಮಗಳ ಕುರಿತು ತಿಳಿಸಲಾಗುವುದು.
14بَلِ الْإِنسَانُ عَلَىٰ نَفْسِهِ بَصِيرَةٌ
ಮಾತ್ರವಲ್ಲ ಸ್ವತಃ ಮನುಷ್ಯನೇ ತನ್ನ ಬಗ್ಗೆ ಚೆನ್ನಾಗಿ ಬಲ್ಲನು.
ಅಲ್-ಕಿಯಾಮಾಕುರಾನ್ ಸೂಚಿ
40ಆಯತ್
MeccanRevelation
12ಆಯತ್

ಅನುವಾದ — ಅಲ್-ಕಿಯಾಮಾ 12

ಸೂರಾ ಅಲ್-ಕಿಯಾಮಾ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ಅಂದು ನಿಮ್ಮ ಪ್ರಭುವಿನ ಬಳಿಯೇ ನೆಲೆಯಿರುವುದು.

ಸೂರಾ ಆಯತ್ 12/40 — ಸೂರಾ ಅಲ್-ಕಿಯಾಮಾ القيامة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಿಯಾಮಾ ಆಲಿಸಿ, ಸೂರಾ ಅಲ್-ಕಿಯಾಮಾ ಅನುವಾದ, ಸೂರಾ ಅಲ್-ಕಿಯಾಮಾ mp3, ಸೂರಾ ಅಲ್-ಕಿಯಾಮಾ pdf. ಆಯತ್ 10–14. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers