ಅಲ್-ಕಿಯಾಮಾ · 16/40
ಅನುವಾದ ಉಚ್ಚಾರಣೆ — ಸೂರಾ ಅಲ್-ಕಿಯಾಮಾ
لَا تُحَرِّكْ بِهِ لِسَانَكَ لِتَعْجَلَ بِهِ ۝١٦
Laa tuharrik bihee lisaa naka lita`jala bih
📖 ಕನ್ನಡ ಅರ್ಥ
ಓ ಪೈಗಂಬರರೇ ನೀವು ಕುರ್ಆನನ್ನು ಅವಸರದಿಂದ ಕಂಠಪಾಠ ಮಾಡುವ ಸಲುವಾಗಿ ತಮ್ಮ ನಾಲಗೆಯನ್ನು ಚಲಿಸಬೇಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 14-18 — ಸೂರಾ ಅಲ್-ಕಿಯಾಮಾ

14بَلِ الْإِنسَانُ عَلَىٰ نَفْسِهِ بَصِيرَةٌ
ಮಾತ್ರವಲ್ಲ ಸ್ವತಃ ಮನುಷ್ಯನೇ ತನ್ನ ಬಗ್ಗೆ ಚೆನ್ನಾಗಿ ಬಲ್ಲನು.
15وَلَوْ أَلْقَىٰ مَعَاذِيرَهُ
ಅವನು ತನಗಾಗಿ ಎಷ್ಟೇ ನೆಪಗಳನ್ನು ಒಡ್ಡಿದರೂ ಸರಿಯೇ.
16لَا تُحَرِّكْ بِهِ لِسَانَكَ لِتَعْجَلَ بِهِ
ಓ ಪೈಗಂಬರರೇ ನೀವು ಕುರ್ಆನನ್ನು ಅವಸರದಿಂದ ಕಂಠಪಾಠ ಮಾಡುವ ಸಲುವಾಗಿ ತಮ್ಮ ನಾಲಗೆಯನ್ನು ಚಲಿಸಬೇಡಿರಿ.
17إِنَّ عَلَيْنَا جَمْعَهُ وَقُرْآنَهُ
ನಿಶ್ಚಯವಾಗಿಯೂ ಅದನ್ನು (ನಿಮ್ಮ ಹೃದಯದಲ್ಲಿ) ಸಂಗ್ರಹ ಮಾಡುವ ಮತ್ತು ಓದಿಸುವ ಹೊಣೆ ನಮ್ಮ ಮೇಲಿದೆ.
18فَإِذَا قَرَأْنَاهُ فَاتَّبِعْ قُرْآنَهُ
ಆದುದರಿಂದ ನಾವು ಅದನ್ನು (ಜಿಬ್ರಯೀಲರ ಮೂಲಕ) ಓದಿಕೊಟ್ಟಾಗ ನೀವು ಅದರ ಪಠಣವನ್ನು ಅನುಸರಿಸಿರಿ.
ಅಲ್-ಕಿಯಾಮಾಕುರಾನ್ ಸೂಚಿ
40ಆಯತ್
MeccanRevelation
16ಆಯತ್

ಅನುವಾದ — ಅಲ್-ಕಿಯಾಮಾ 16

ಸೂರಾ ಅಲ್-ಕಿಯಾಮಾ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ನೀವು ಕುರ್ಆನನ್ನು ಅವಸರದಿಂದ ಕಂಠಪಾಠ ಮಾಡುವ ಸಲುವಾಗಿ ತಮ್ಮ ನಾಲಗೆಯನ್ನು…

ಸೂರಾ ಆಯತ್ 16/40 — ಸೂರಾ ಅಲ್-ಕಿಯಾಮಾ القيامة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಿಯಾಮಾ ಆಲಿಸಿ, ಸೂರಾ ಅಲ್-ಕಿಯಾಮಾ ಅನುವಾದ, ಸೂರಾ ಅಲ್-ಕಿಯಾಮಾ mp3, ಸೂರಾ ಅಲ್-ಕಿಯಾಮಾ pdf. ಆಯತ್ 14–18. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers