ಅಲ್-ಕಿಯಾಮಾ · 19/40
ಅನುವಾದ ಉಚ್ಚಾರಣೆ — ಸೂರಾ ಅಲ್-ಕಿಯಾಮಾ
ثُمَّ إِنَّ عَلَيْنَا بَيَانَهُ ۝١٩
Summa inna `alainaa bayaanah
📖 ಕನ್ನಡ ಅರ್ಥ
ತರುವಾಯ ಅದನ್ನು ವಿವರಿಸಿಕೊಡುವುದು ನಮ್ಮ ಹೊಣೆಯಾಗಿದೆ.

🎧 ಆಲಿಸಿ


📜 ಆಯತ್ 17-21 — ಸೂರಾ ಅಲ್-ಕಿಯಾಮಾ

17إِنَّ عَلَيْنَا جَمْعَهُ وَقُرْآنَهُ
ನಿಶ್ಚಯವಾಗಿಯೂ ಅದನ್ನು (ನಿಮ್ಮ ಹೃದಯದಲ್ಲಿ) ಸಂಗ್ರಹ ಮಾಡುವ ಮತ್ತು ಓದಿಸುವ ಹೊಣೆ ನಮ್ಮ ಮೇಲಿದೆ.
18فَإِذَا قَرَأْنَاهُ فَاتَّبِعْ قُرْآنَهُ
ಆದುದರಿಂದ ನಾವು ಅದನ್ನು (ಜಿಬ್ರಯೀಲರ ಮೂಲಕ) ಓದಿಕೊಟ್ಟಾಗ ನೀವು ಅದರ ಪಠಣವನ್ನು ಅನುಸರಿಸಿರಿ.
19ثُمَّ إِنَّ عَلَيْنَا بَيَانَهُ
ತರುವಾಯ ಅದನ್ನು ವಿವರಿಸಿಕೊಡುವುದು ನಮ್ಮ ಹೊಣೆಯಾಗಿದೆ.
20كَلَّا بَلْ تُحِبُّونَ الْعَاجِلَةَ
(ಓ ಸತ್ಯನಿಷೇಧಿಗಳೇ) ವಾಸ್ತವವೇನೆಂದರೆ ನೀವು ಶೀಘ್ರ ಪ್ರಾಪ್ತವಾಗುವ ಇಹಲೋಕವನ್ನು ಪ್ರೀತಿಸುತ್ತೀರಿ.
21وَتَذَرُونَ الْآخِرَةَ
ಮತ್ತು ಪರಲೋಕವನ್ನು ಬಿಟ್ಟು ಬಿಡುತ್ತೀರಿ,
ಅಲ್-ಕಿಯಾಮಾಕುರಾನ್ ಸೂಚಿ
40ಆಯತ್
MeccanRevelation
19ಆಯತ್

ಅನುವಾದ — ಅಲ್-ಕಿಯಾಮಾ 19

ಸೂರಾ ಅಲ್-ಕಿಯಾಮಾ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ತರುವಾಯ ಅದನ್ನು ವಿವರಿಸಿಕೊಡುವುದು ನಮ್ಮ ಹೊಣೆಯಾಗಿದೆ.

ಸೂರಾ ಆಯತ್ 19/40 — ಸೂರಾ ಅಲ್-ಕಿಯಾಮಾ القيامة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಿಯಾಮಾ ಆಲಿಸಿ, ಸೂರಾ ಅಲ್-ಕಿಯಾಮಾ ಅನುವಾದ, ಸೂರಾ ಅಲ್-ಕಿಯಾಮಾ mp3, ಸೂರಾ ಅಲ್-ಕಿಯಾಮಾ pdf. ಆಯತ್ 17–21. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers