ಅಲ್-ಕಿಯಾಮಾ · 20/40
ಅನುವಾದ ಉಚ್ಚಾರಣೆ — ಸೂರಾ ಅಲ್-ಕಿಯಾಮಾ
كَلَّا بَلْ تُحِبُّونَ الْعَاجِلَةَ ۝٢٠
Kallaa bal tuhibboonal `aajilah
📖 ಕನ್ನಡ ಅರ್ಥ
(ಓ ಸತ್ಯನಿಷೇಧಿಗಳೇ) ವಾಸ್ತವವೇನೆಂದರೆ ನೀವು ಶೀಘ್ರ ಪ್ರಾಪ್ತವಾಗುವ ಇಹಲೋಕವನ್ನು ಪ್ರೀತಿಸುತ್ತೀರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 18-22 — ಸೂರಾ ಅಲ್-ಕಿಯಾಮಾ

18فَإِذَا قَرَأْنَاهُ فَاتَّبِعْ قُرْآنَهُ
ಆದುದರಿಂದ ನಾವು ಅದನ್ನು (ಜಿಬ್ರಯೀಲರ ಮೂಲಕ) ಓದಿಕೊಟ್ಟಾಗ ನೀವು ಅದರ ಪಠಣವನ್ನು ಅನುಸರಿಸಿರಿ.
19ثُمَّ إِنَّ عَلَيْنَا بَيَانَهُ
ತರುವಾಯ ಅದನ್ನು ವಿವರಿಸಿಕೊಡುವುದು ನಮ್ಮ ಹೊಣೆಯಾಗಿದೆ.
20كَلَّا بَلْ تُحِبُّونَ الْعَاجِلَةَ
(ಓ ಸತ್ಯನಿಷೇಧಿಗಳೇ) ವಾಸ್ತವವೇನೆಂದರೆ ನೀವು ಶೀಘ್ರ ಪ್ರಾಪ್ತವಾಗುವ ಇಹಲೋಕವನ್ನು ಪ್ರೀತಿಸುತ್ತೀರಿ.
21وَتَذَرُونَ الْآخِرَةَ
ಮತ್ತು ಪರಲೋಕವನ್ನು ಬಿಟ್ಟು ಬಿಡುತ್ತೀರಿ,
22وُجُوهٌ يَوْمَئِذٍ نَّاضِرَةٌ
ಅಂದು ಕೆಲವು ಮುಖಗಳು ಪ್ರಸನ್ನವಾಗಿರುವವು
ಅಲ್-ಕಿಯಾಮಾಕುರಾನ್ ಸೂಚಿ
40ಆಯತ್
MeccanRevelation
20ಆಯತ್

ಅನುವಾದ — ಅಲ್-ಕಿಯಾಮಾ 20

ಸೂರಾ ಅಲ್-ಕಿಯಾಮಾ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಸತ್ಯನಿಷೇಧಿಗಳೇ) ವಾಸ್ತವವೇನೆಂದರೆ ನೀವು ಶೀಘ್ರ ಪ್ರಾಪ್ತವಾಗುವ ಇಹಲೋಕವನ್ನು ಪ್ರೀತಿಸುತ್ತೀರಿ.

ಸೂರಾ ಆಯತ್ 20/40 — ಸೂರಾ ಅಲ್-ಕಿಯಾಮಾ القيامة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಿಯಾಮಾ ಆಲಿಸಿ, ಸೂರಾ ಅಲ್-ಕಿಯಾಮಾ ಅನುವಾದ, ಸೂರಾ ಅಲ್-ಕಿಯಾಮಾ mp3, ಸೂರಾ ಅಲ್-ಕಿಯಾಮಾ pdf. ಆಯತ್ 18–22. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers