ಅಲ್-ಕಿಯಾಮಾ · 25/40
ಅನುವಾದ ಉಚ್ಚಾರಣೆ — ಸೂರಾ ಅಲ್-ಕಿಯಾಮಾ
تَظُنُّ أَن يُفْعَلَ بِهَا فَاقِرَةٌ ۝٢٥
Tazunnu any yuf`ala bihaa faaqirah
📖 ಕನ್ನಡ ಅರ್ಥ
ಅವರು ತಮ್ಮೊಂದಿಗೆ ಸೊಂಟ ಮುರಿಯುವ ರೀತಿಯಲ್ಲಿ ರ‍್ತಿಸಲಾಗುವುದೆಂದು ಭಾವಿಸುತ್ತಿರುವರು.

🎧 ಆಲಿಸಿ


📜 ಆಯತ್ 23-27 — ಸೂರಾ ಅಲ್-ಕಿಯಾಮಾ

23إِلَىٰ رَبِّهَا نَاظِرَةٌ
ಅವು (ತೆರೆರಹಿತ) ತಮ್ಮ ಪ್ರಭುವಿನತ್ತ ನೋಡುತ್ತಿರುವವು.
24وَوُجُوهٌ يَوْمَئِذٍ بَاسِرَةٌ
ಇನ್ನು ಕೆಲವು ಮುಖಗಳು ಕಳೆಗುಂದಿರುವುವು.
25تَظُنُّ أَن يُفْعَلَ بِهَا فَاقِرَةٌ
ಅವರು ತಮ್ಮೊಂದಿಗೆ ಸೊಂಟ ಮುರಿಯುವ ರೀತಿಯಲ್ಲಿ ರ‍್ತಿಸಲಾಗುವುದೆಂದು ಭಾವಿಸುತ್ತಿರುವರು.
26كَلَّا إِذَا بَلَغَتِ التَّرَاقِيَ
ಹಾಗಲ್ಲ ಪ್ರಾಣವು ಗಂಟಲಿಗೆ ತಲುಪಿದಾಗ.
27وَقِيلَ مَنْ ۜ رَاقٍ
ಮಂತ್ರಿಸುವವನು ಯಾರಾದರೂ ಇದ್ದಾನೆಯೇ ಎಂದು ಕೇಳಲಾಗುವುದು.
ಅಲ್-ಕಿಯಾಮಾಕುರಾನ್ ಸೂಚಿ
40ಆಯತ್
MeccanRevelation
25ಆಯತ್

ಅನುವಾದ — ಅಲ್-ಕಿಯಾಮಾ 25

ಸೂರಾ ಅಲ್-ಕಿಯಾಮಾ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮ್ಮೊಂದಿಗೆ ಸೊಂಟ ಮುರಿಯುವ ರೀತಿಯಲ್ಲಿ ರ‍್ತಿಸಲಾಗುವುದೆಂದು ಭಾವಿಸುತ್ತಿರುವರು.

ಸೂರಾ ಆಯತ್ 25/40 — ಸೂರಾ ಅಲ್-ಕಿಯಾಮಾ القيامة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಿಯಾಮಾ ಆಲಿಸಿ, ಸೂರಾ ಅಲ್-ಕಿಯಾಮಾ ಅನುವಾದ, ಸೂರಾ ಅಲ್-ಕಿಯಾಮಾ mp3, ಸೂರಾ ಅಲ್-ಕಿಯಾಮಾ pdf. ಆಯತ್ 23–27. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers