ಅಲ್-ಕಿಯಾಮಾ · 34/40
ಅನುವಾದ ಉಚ್ಚಾರಣೆ — ಸೂರಾ ಅಲ್-ಕಿಯಾಮಾ
أَوْلَىٰ لَكَ فَأَوْلَىٰ ۝٣٤
Awlaa laka fa awlaa
📖 ಕನ್ನಡ ಅರ್ಥ
ನಿನ್ನ ಕುರಿತು ವಿಷಾದವಿದೆ! ನಿನ್ನ ಕುರಿತು ದುಖಃವಿದೆ!

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 32-36 — ಸೂರಾ ಅಲ್-ಕಿಯಾಮಾ

32وَلَٰكِن كَذَّبَ وَتَوَلَّىٰ
ಮಾತ್ರವಲ್ಲ ಅವನು ಸುಳ್ಳಾಗಿಸಿಬಿಟ್ಟನು ಮತ್ತು ವಿಮುಖನಾದನು.
33ثُمَّ ذَهَبَ إِلَىٰ أَهْلِهِ يَتَمَطَّىٰ
ಬಳಿಕ ಅವನು ದುರಭಿಮಾನ ತೋರುತ್ತಾ ತನ್ನ ಮನೆಯವರ ಬಳಿ ತೆರಳಿದನು.
34أَوْلَىٰ لَكَ فَأَوْلَىٰ
ನಿನ್ನ ಕುರಿತು ವಿಷಾದವಿದೆ! ನಿನ್ನ ಕುರಿತು ದುಖಃವಿದೆ!
35ثُمَّ أَوْلَىٰ لَكَ فَأَوْلَىٰ
(ನಿನಗೆ ಪುನರುತ್ಥಾನ ದಿನದ) ಸಂಕಟವಿದೆ ಮತ್ತು ನಿನಗೆ (ನರಕದ) ವಿನಾಶವಿದೆ.
36أَيَحْسَبُ الْإِنسَانُ أَن يُتْرَكَ سُدًى
ತನ್ನನ್ನು (ಲೆಕ್ಕಾಚಾರವಿಲ್ಲದೆ) ಸುಮ್ಮನೆ ಬಿಟ್ಟುಬಿಡಲಾಗುವುದು ಎಂದು ಮನುಷ್ಯನು ತಿಳಿದುಕೊಂಡಿದ್ದಾನೆಯೇ ?
ಅಲ್-ಕಿಯಾಮಾಕುರಾನ್ ಸೂಚಿ
40ಆಯತ್
MeccanRevelation
34ಆಯತ್

ಅನುವಾದ — ಅಲ್-ಕಿಯಾಮಾ 34

ಸೂರಾ ಅಲ್-ಕಿಯಾಮಾ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ನಿನ್ನ ಕುರಿತು ವಿಷಾದವಿದೆ! ನಿನ್ನ ಕುರಿತು ದುಖಃವಿದೆ!

ಸೂರಾ ಆಯತ್ 34/40 — ಸೂರಾ ಅಲ್-ಕಿಯಾಮಾ القيامة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಿಯಾಮಾ ಆಲಿಸಿ, ಸೂರಾ ಅಲ್-ಕಿಯಾಮಾ ಅನುವಾದ, ಸೂರಾ ಅಲ್-ಕಿಯಾಮಾ mp3, ಸೂರಾ ಅಲ್-ಕಿಯಾಮಾ pdf. ಆಯತ್ 32–36. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers