ಅಲ್-ಕಿಯಾಮಾ · 36/40
ಅನುವಾದ ಉಚ್ಚಾರಣೆ — ಸೂರಾ ಅಲ್-ಕಿಯಾಮಾ
أَيَحْسَبُ الْإِنسَانُ أَن يُتْرَكَ سُدًى ۝٣٦
Ayahsabul insaanu anyytraka sudaa
📖 ಕನ್ನಡ ಅರ್ಥ
ತನ್ನನ್ನು (ಲೆಕ್ಕಾಚಾರವಿಲ್ಲದೆ) ಸುಮ್ಮನೆ ಬಿಟ್ಟುಬಿಡಲಾಗುವುದು ಎಂದು ಮನುಷ್ಯನು ತಿಳಿದುಕೊಂಡಿದ್ದಾನೆಯೇ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 34-38 — ಸೂರಾ ಅಲ್-ಕಿಯಾಮಾ

34أَوْلَىٰ لَكَ فَأَوْلَىٰ
ನಿನ್ನ ಕುರಿತು ವಿಷಾದವಿದೆ! ನಿನ್ನ ಕುರಿತು ದುಖಃವಿದೆ!
35ثُمَّ أَوْلَىٰ لَكَ فَأَوْلَىٰ
(ನಿನಗೆ ಪುನರುತ್ಥಾನ ದಿನದ) ಸಂಕಟವಿದೆ ಮತ್ತು ನಿನಗೆ (ನರಕದ) ವಿನಾಶವಿದೆ.
36أَيَحْسَبُ الْإِنسَانُ أَن يُتْرَكَ سُدًى
ತನ್ನನ್ನು (ಲೆಕ್ಕಾಚಾರವಿಲ್ಲದೆ) ಸುಮ್ಮನೆ ಬಿಟ್ಟುಬಿಡಲಾಗುವುದು ಎಂದು ಮನುಷ್ಯನು ತಿಳಿದುಕೊಂಡಿದ್ದಾನೆಯೇ ?
37أَلَمْ يَكُ نُطْفَةً مِّن مَّنِيٍّ يُمْنَىٰ
ಅವನು (ರ‍್ಭದಲ್ಲಿ) ಸ್ರವಿಸಲಾದ ವರ‍್ಯದ ಬಿಂದುವಾಗಿರಲಿಲ್ಲವೇ ?
38ثُمَّ كَانَ عَلَقَةً فَخَلَقَ فَسَوَّىٰ
ತರುವಾಯ ಅವನೊಂದು ರಕ್ತಪಿಂಡವಾದನು ತರುವಾಯ ಅಲ್ಲಾಹನು ಅವನನ್ನು ಸೃಷ್ಟಿಸಿದನು ಮತ್ತು ಸಂತುಲಿತ ಗೊಳಿಸಿದನು.
ಅಲ್-ಕಿಯಾಮಾಕುರಾನ್ ಸೂಚಿ
40ಆಯತ್
MeccanRevelation
36ಆಯತ್

ಅನುವಾದ — ಅಲ್-ಕಿಯಾಮಾ 36

ಸೂರಾ ಅಲ್-ಕಿಯಾಮಾ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ತನ್ನನ್ನು (ಲೆಕ್ಕಾಚಾರವಿಲ್ಲದೆ) ಸುಮ್ಮನೆ ಬಿಟ್ಟುಬಿಡಲಾಗುವುದು ಎಂದು ಮನುಷ್ಯನು ತಿಳಿದುಕೊಂಡಿದ್ದಾನೆಯೇ ?

ಸೂರಾ ಆಯತ್ 36/40 — ಸೂರಾ ಅಲ್-ಕಿಯಾಮಾ القيامة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಿಯಾಮಾ ಆಲಿಸಿ, ಸೂರಾ ಅಲ್-ಕಿಯಾಮಾ ಅನುವಾದ, ಸೂರಾ ಅಲ್-ಕಿಯಾಮಾ mp3, ಸೂರಾ ಅಲ್-ಕಿಯಾಮಾ pdf. ಆಯತ್ 34–38. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers