ಅಲ್-ಇನ್ಸಾನ್ · 10/31
ಅನುವಾದ ಉಚ್ಚಾರಣೆ — ಸೂರಾ ಅಲ್-ಇನ್ಸಾನ್
إِنَّا نَخَافُ مِن رَّبِّنَا يَوْمًا عَبُوسًا قَمْطَرِيرًا ۝١٠
Innaa nakhaafu mir Rabbinna Yawman `aboosan qamtareeraa
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯೂ ನಾವು ನಮ್ಮ ಪ್ರಭುವಿನ ವತಿಯಿಂದ ಬರುವ ಮುಖಗಳನ್ನು ವಿಕೃತಗೊಳಿಸುವ ಮತ್ತು ಸಂಕಷ್ಟಕರವಾಗಿರುವ ಆ ದಿನವನ್ನು ಭಯಪಡುತ್ತೇವೆ.

🎧 ಆಲಿಸಿ


📜 ಆಯತ್ 8-12 — ಸೂರಾ ಅಲ್-ಇನ್ಸಾನ್

8وَيُطْعِمُونَ الطَّعَامَ عَلَىٰ حُبِّهِ مِسْكِينًا وَيَتِيمًا وَأَسِيرًا
ಅವರಿಗೆ ಆಹಾರದ ಅಗತ್ಯವಿದ್ದರೂ ಅಲ್ಲಾಹನ ಸಂಪ್ರೀತಿಗಾಗಿ ನರ‍್ಗತಿಕರಿಗೂ, ಅನಾಥರಿಗೂ ಮತ್ತು ಸೆರೆವಾಸಿಗಳಿಗೂ ಉಣಿಸುತ್ತಾರೆ.
9إِنَّمَا نُطْعِمُكُمْ لِوَجْهِ اللَّهِ لَا نُرِيدُ مِنكُمْ جَزَاءً وَلَا شُكُورًا
ನಾವು ನಿಮಗೆ ಕೇವಲ ಅಲ್ಲಾಹನ ಸಂತೃಪ್ತಿಗೋಸ್ಕರ, ಉಣಿಸುತ್ತಿದ್ದೇವೆ. ನಾವು ನಿಮ್ಮಿಂದ ಯಾವುದೇ ಪ್ರತಿಫಲವನ್ನಾಗಲಿ, ಕೃತಜ್ಞತೆಯನ್ನಾಗಲಿ ಬಯಸುವುದಿಲ್ಲ, (ಎನ್ನುತ್ತಾರೆ)
10إِنَّا نَخَافُ مِن رَّبِّنَا يَوْمًا عَبُوسًا قَمْطَرِيرًا
ನಿಸ್ಸಂಶಯವಾಗಿಯೂ ನಾವು ನಮ್ಮ ಪ್ರಭುವಿನ ವತಿಯಿಂದ ಬರುವ ಮುಖಗಳನ್ನು ವಿಕೃತಗೊಳಿಸುವ ಮತ್ತು ಸಂಕಷ್ಟಕರವಾಗಿರುವ ಆ ದಿನವನ್ನು ಭಯಪಡುತ್ತೇವೆ.
11فَوَقَاهُمُ اللَّهُ شَرَّ ذَٰلِكَ الْيَوْمِ وَلَقَّاهُمْ نَضْرَةً وَسُرُورًا
ಆದ್ದರಿಂದ ಅಲ್ಲಾಹನು ಆ ದಿನದ ಕೆಡುಕಿನಿಂದ ಅವರನ್ನು ಕಾಪಾಡಿದನು ಮತ್ತು ಅವರಿಗೆ ರ‍್ಷಉಲ್ಲಾಸವನ್ನು ದಯಪಾಲಿಸಿದನು.
12وَجَزَاهُم بِمَا صَبَرُوا جَنَّةً وَحَرِيرًا
ಅವರ ಸಹನೆಯ ಪ್ರತಿಫಲವಾಗಿ ಸ್ರ‍್ಗೋದ್ಯಾನವನ್ನು ಮತ್ತು ರೇಷ್ಮೆ ಉಡುಪುಗಳನ್ನು ಅವರಿಗೆ ಕರುಣಿಸಿದನು
ಅಲ್-ಇನ್ಸಾನ್ಕುರಾನ್ ಸೂಚಿ
31ಆಯತ್
MedinanRevelation
10ಆಯತ್

ಅನುವಾದ — ಅಲ್-ಇನ್ಸಾನ್ 10

ಸೂರಾ ಅಲ್-ಇನ್ಸಾನ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯೂ ನಾವು ನಮ್ಮ ಪ್ರಭುವಿನ ವತಿಯಿಂದ ಬರುವ ಮುಖಗಳನ್ನು ವಿಕೃತಗೊಳಿಸುವ ಮತ್ತು ಸಂಕಷ್ಟಕರವಾಗಿರುವ…

ಸೂರಾ ಆಯತ್ 10/31 — ಸೂರಾ ಅಲ್-ಇನ್ಸಾನ್ الإنسان (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇನ್ಸಾನ್ ಆಲಿಸಿ, ಸೂರಾ ಅಲ್-ಇನ್ಸಾನ್ ಅನುವಾದ, ಸೂರಾ ಅಲ್-ಇನ್ಸಾನ್ mp3, ಸೂರಾ ಅಲ್-ಇನ್ಸಾನ್ pdf. ಆಯತ್ 8–12. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers