ಅಲ್-ಇನ್ಸಾನ್ · 12/31
ಅನುವಾದ ಉಚ್ಚಾರಣೆ — ಸೂರಾ ಅಲ್-ಇನ್ಸಾನ್
وَجَزَاهُم بِمَا صَبَرُوا جَنَّةً وَحَرِيرًا ۝١٢
Wa jazaahum bimaa sabaroo janatanw wa hareeraa
📖 ಕನ್ನಡ ಅರ್ಥ
ಅವರ ಸಹನೆಯ ಪ್ರತಿಫಲವಾಗಿ ಸ್ರ‍್ಗೋದ್ಯಾನವನ್ನು ಮತ್ತು ರೇಷ್ಮೆ ಉಡುಪುಗಳನ್ನು ಅವರಿಗೆ ಕರುಣಿಸಿದನು

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 10-14 — ಸೂರಾ ಅಲ್-ಇನ್ಸಾನ್

10إِنَّا نَخَافُ مِن رَّبِّنَا يَوْمًا عَبُوسًا قَمْطَرِيرًا
ನಿಸ್ಸಂಶಯವಾಗಿಯೂ ನಾವು ನಮ್ಮ ಪ್ರಭುವಿನ ವತಿಯಿಂದ ಬರುವ ಮುಖಗಳನ್ನು ವಿಕೃತಗೊಳಿಸುವ ಮತ್ತು ಸಂಕಷ್ಟಕರವಾಗಿರುವ ಆ ದಿನವನ್ನು ಭಯಪಡುತ್ತೇವೆ.
11فَوَقَاهُمُ اللَّهُ شَرَّ ذَٰلِكَ الْيَوْمِ وَلَقَّاهُمْ نَضْرَةً وَسُرُورًا
ಆದ್ದರಿಂದ ಅಲ್ಲಾಹನು ಆ ದಿನದ ಕೆಡುಕಿನಿಂದ ಅವರನ್ನು ಕಾಪಾಡಿದನು ಮತ್ತು ಅವರಿಗೆ ರ‍್ಷಉಲ್ಲಾಸವನ್ನು ದಯಪಾಲಿಸಿದನು.
12وَجَزَاهُم بِمَا صَبَرُوا جَنَّةً وَحَرِيرًا
ಅವರ ಸಹನೆಯ ಪ್ರತಿಫಲವಾಗಿ ಸ್ರ‍್ಗೋದ್ಯಾನವನ್ನು ಮತ್ತು ರೇಷ್ಮೆ ಉಡುಪುಗಳನ್ನು ಅವರಿಗೆ ಕರುಣಿಸಿದನು
13مُّتَّكِئِينَ فِيهَا عَلَى الْأَرَائِكِ ۖ لَا يَرَوْنَ فِيهَا شَمْسًا وَلَا زَمْهَرِيرًا
ಅವರು ಅಲ್ಲಿ ಉನ್ನತ ಆಸನಗಳಲ್ಲಿ ದಿಂಬುಗಳಿಗೆ ಒರಗಿ ಕುಳಿತಿರುವರು. ಅಲ್ಲಿ ಅವರು ಕಡು ಸೆಖೆಯಾಗಲಿ ತೀವ್ರಚಳಿಯಾಗಲಿ ಕಾಣಲಾರರು.
14وَدَانِيَةً عَلَيْهِمْ ظِلَالُهَا وَذُلِّلَتْ قُطُوفُهَا تَذْلِيلًا
(ಓ ಪೈಗಂಬರರೇ) ಅದರ ನೆರಳು ಅವರಿಗೆ ಆವರಿಸಿರುವುದು ಮತ್ತು ಅವುಗಳ ಫಲಗಳು ಮತ್ತು ಗೊಂಚಲುಗಳು ಕೈಗೆಟಗುತ್ತಿರುವುದು.
ಅಲ್-ಇನ್ಸಾನ್ಕುರಾನ್ ಸೂಚಿ
31ಆಯತ್
MedinanRevelation
12ಆಯತ್

ಅನುವಾದ — ಅಲ್-ಇನ್ಸಾನ್ 12

ಸೂರಾ ಅಲ್-ಇನ್ಸಾನ್ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಸಹನೆಯ ಪ್ರತಿಫಲವಾಗಿ ಸ್ರ‍್ಗೋದ್ಯಾನವನ್ನು ಮತ್ತು ರೇಷ್ಮೆ ಉಡುಪುಗಳನ್ನು ಅವರಿಗೆ ಕರುಣಿಸಿದನು

ಸೂರಾ ಆಯತ್ 12/31 — ಸೂರಾ ಅಲ್-ಇನ್ಸಾನ್ الإنسان (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇನ್ಸಾನ್ ಆಲಿಸಿ, ಸೂರಾ ಅಲ್-ಇನ್ಸಾನ್ ಅನುವಾದ, ಸೂರಾ ಅಲ್-ಇನ್ಸಾನ್ mp3, ಸೂರಾ ಅಲ್-ಇನ್ಸಾನ್ pdf. ಆಯತ್ 10–14. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers