ಅಲ್-ಇನ್ಸಾನ್ · 13/31
ಅನುವಾದ ಉಚ್ಚಾರಣೆ — ಸೂರಾ ಅಲ್-ಇನ್ಸಾನ್
مُّتَّكِئِينَ فِيهَا عَلَى الْأَرَائِكِ ۖ لَا يَرَوْنَ فِيهَا شَمْسًا وَلَا زَمْهَرِيرًا ۝١٣
muttaki`eena feeha `alal araaa `iki laa yarawna feehaa shamsanw wa laa zamhareeraa
📖 ಕನ್ನಡ ಅರ್ಥ
ಅವರು ಅಲ್ಲಿ ಉನ್ನತ ಆಸನಗಳಲ್ಲಿ ದಿಂಬುಗಳಿಗೆ ಒರಗಿ ಕುಳಿತಿರುವರು. ಅಲ್ಲಿ ಅವರು ಕಡು ಸೆಖೆಯಾಗಲಿ ತೀವ್ರಚಳಿಯಾಗಲಿ ಕಾಣಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 11-15 — ಸೂರಾ ಅಲ್-ಇನ್ಸಾನ್

11فَوَقَاهُمُ اللَّهُ شَرَّ ذَٰلِكَ الْيَوْمِ وَلَقَّاهُمْ نَضْرَةً وَسُرُورًا
ಆದ್ದರಿಂದ ಅಲ್ಲಾಹನು ಆ ದಿನದ ಕೆಡುಕಿನಿಂದ ಅವರನ್ನು ಕಾಪಾಡಿದನು ಮತ್ತು ಅವರಿಗೆ ರ‍್ಷಉಲ್ಲಾಸವನ್ನು ದಯಪಾಲಿಸಿದನು.
12وَجَزَاهُم بِمَا صَبَرُوا جَنَّةً وَحَرِيرًا
ಅವರ ಸಹನೆಯ ಪ್ರತಿಫಲವಾಗಿ ಸ್ರ‍್ಗೋದ್ಯಾನವನ್ನು ಮತ್ತು ರೇಷ್ಮೆ ಉಡುಪುಗಳನ್ನು ಅವರಿಗೆ ಕರುಣಿಸಿದನು
13مُّتَّكِئِينَ فِيهَا عَلَى الْأَرَائِكِ ۖ لَا يَرَوْنَ فِيهَا شَمْسًا وَلَا زَمْهَرِيرًا
ಅವರು ಅಲ್ಲಿ ಉನ್ನತ ಆಸನಗಳಲ್ಲಿ ದಿಂಬುಗಳಿಗೆ ಒರಗಿ ಕುಳಿತಿರುವರು. ಅಲ್ಲಿ ಅವರು ಕಡು ಸೆಖೆಯಾಗಲಿ ತೀವ್ರಚಳಿಯಾಗಲಿ ಕಾಣಲಾರರು.
14وَدَانِيَةً عَلَيْهِمْ ظِلَالُهَا وَذُلِّلَتْ قُطُوفُهَا تَذْلِيلًا
(ಓ ಪೈಗಂಬರರೇ) ಅದರ ನೆರಳು ಅವರಿಗೆ ಆವರಿಸಿರುವುದು ಮತ್ತು ಅವುಗಳ ಫಲಗಳು ಮತ್ತು ಗೊಂಚಲುಗಳು ಕೈಗೆಟಗುತ್ತಿರುವುದು.
15وَيُطَافُ عَلَيْهِم بِآنِيَةٍ مِّن فِضَّةٍ وَأَكْوَابٍ كَانَتْ قَوَارِيرَا
ಅವರ ಮೇಲೆ ಬೆಳ್ಳಿಯ ಪಾತ್ರೆಗಳನ್ನು ಮತ್ತು ಗಾಜಿನ ಲೋಟಗಳನ್ನು ಸುತ್ತಿತರಲಾಗುವುದು.
ಅಲ್-ಇನ್ಸಾನ್ಕುರಾನ್ ಸೂಚಿ
31ಆಯತ್
MedinanRevelation
13ಆಯತ್

ಅನುವಾದ — ಅಲ್-ಇನ್ಸಾನ್ 13

ಸೂರಾ ಅಲ್-ಇನ್ಸಾನ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅಲ್ಲಿ ಉನ್ನತ ಆಸನಗಳಲ್ಲಿ ದಿಂಬುಗಳಿಗೆ ಒರಗಿ ಕುಳಿತಿರುವರು. ಅಲ್ಲಿ ಅವರು ಕಡು…

ಸೂರಾ ಆಯತ್ 13/31 — ಸೂರಾ ಅಲ್-ಇನ್ಸಾನ್ الإنسان (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇನ್ಸಾನ್ ಆಲಿಸಿ, ಸೂರಾ ಅಲ್-ಇನ್ಸಾನ್ ಅನುವಾದ, ಸೂರಾ ಅಲ್-ಇನ್ಸಾನ್ mp3, ಸೂರಾ ಅಲ್-ಇನ್ಸಾನ್ pdf. ಆಯತ್ 11–15. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers