ಅಲ್-ಇನ್ಸಾನ್ · 14/31
ಅನುವಾದ ಉಚ್ಚಾರಣೆ — ಸೂರಾ ಅಲ್-ಇನ್ಸಾನ್
وَدَانِيَةً عَلَيْهِمْ ظِلَالُهَا وَذُلِّلَتْ قُطُوفُهَا تَذْلِيلًا ۝١٤
Wa daaniyatan `alaihim zilaaluhaa wa zullilat qutoofu haa tazleela
📖 ಕನ್ನಡ ಅರ್ಥ
(ಓ ಪೈಗಂಬರರೇ) ಅದರ ನೆರಳು ಅವರಿಗೆ ಆವರಿಸಿರುವುದು ಮತ್ತು ಅವುಗಳ ಫಲಗಳು ಮತ್ತು ಗೊಂಚಲುಗಳು ಕೈಗೆಟಗುತ್ತಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 12-16 — ಸೂರಾ ಅಲ್-ಇನ್ಸಾನ್

12وَجَزَاهُم بِمَا صَبَرُوا جَنَّةً وَحَرِيرًا
ಅವರ ಸಹನೆಯ ಪ್ರತಿಫಲವಾಗಿ ಸ್ರ‍್ಗೋದ್ಯಾನವನ್ನು ಮತ್ತು ರೇಷ್ಮೆ ಉಡುಪುಗಳನ್ನು ಅವರಿಗೆ ಕರುಣಿಸಿದನು
13مُّتَّكِئِينَ فِيهَا عَلَى الْأَرَائِكِ ۖ لَا يَرَوْنَ فِيهَا شَمْسًا وَلَا زَمْهَرِيرًا
ಅವರು ಅಲ್ಲಿ ಉನ್ನತ ಆಸನಗಳಲ್ಲಿ ದಿಂಬುಗಳಿಗೆ ಒರಗಿ ಕುಳಿತಿರುವರು. ಅಲ್ಲಿ ಅವರು ಕಡು ಸೆಖೆಯಾಗಲಿ ತೀವ್ರಚಳಿಯಾಗಲಿ ಕಾಣಲಾರರು.
14وَدَانِيَةً عَلَيْهِمْ ظِلَالُهَا وَذُلِّلَتْ قُطُوفُهَا تَذْلِيلًا
(ಓ ಪೈಗಂಬರರೇ) ಅದರ ನೆರಳು ಅವರಿಗೆ ಆವರಿಸಿರುವುದು ಮತ್ತು ಅವುಗಳ ಫಲಗಳು ಮತ್ತು ಗೊಂಚಲುಗಳು ಕೈಗೆಟಗುತ್ತಿರುವುದು.
15وَيُطَافُ عَلَيْهِم بِآنِيَةٍ مِّن فِضَّةٍ وَأَكْوَابٍ كَانَتْ قَوَارِيرَا
ಅವರ ಮೇಲೆ ಬೆಳ್ಳಿಯ ಪಾತ್ರೆಗಳನ್ನು ಮತ್ತು ಗಾಜಿನ ಲೋಟಗಳನ್ನು ಸುತ್ತಿತರಲಾಗುವುದು.
16قَوَارِيرَ مِن فِضَّةٍ قَدَّرُوهَا تَقْدِيرًا
ಗಾಜೂ ಸಹ ಬೆಳ್ಳಿಯದ್ದಾಗಿರುವುದು, ಅವುಗಳನ್ನು ಅವರು (ಸೇವಕರು) ಪ್ರಮಾಣಬದ್ಧವಾಗಿ ಅಳೆದಿಟ್ಟಿರುವರು.
ಅಲ್-ಇನ್ಸಾನ್ಕುರಾನ್ ಸೂಚಿ
31ಆಯತ್
MedinanRevelation
14ಆಯತ್

ಅನುವಾದ — ಅಲ್-ಇನ್ಸಾನ್ 14

ಸೂರಾ ಅಲ್-ಇನ್ಸಾನ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ಅದರ ನೆರಳು ಅವರಿಗೆ ಆವರಿಸಿರುವುದು ಮತ್ತು ಅವುಗಳ ಫಲಗಳು ಮತ್ತು…

ಸೂರಾ ಆಯತ್ 14/31 — ಸೂರಾ ಅಲ್-ಇನ್ಸಾನ್ الإنسان (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇನ್ಸಾನ್ ಆಲಿಸಿ, ಸೂರಾ ಅಲ್-ಇನ್ಸಾನ್ ಅನುವಾದ, ಸೂರಾ ಅಲ್-ಇನ್ಸಾನ್ mp3, ಸೂರಾ ಅಲ್-ಇನ್ಸಾನ್ pdf. ಆಯತ್ 12–16. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers