ಅಲ್-ಇನ್ಸಾನ್ · 21/31
ಅನುವಾದ ಉಚ್ಚಾರಣೆ — ಸೂರಾ ಅಲ್-ಇನ್ಸಾನ್
عَالِيَهُمْ ثِيَابُ سُندُسٍ خُضْرٌ وَإِسْتَبْرَقٌ ۖ وَحُلُّوا أَسَاوِرَ مِن فِضَّةٍ وَسَقَاهُمْ رَبُّهُمْ شَرَابًا طَهُورًا ۝٢١
Aaliyahum siyaabu sundusin khudrunw wa istabraq, wa hullooo asaawira min fiddatinw wa saqaahum Rabbuhum sharaaban tahooraa
📖 ಕನ್ನಡ ಅರ್ಥ
ಅವರ ಮೈ ಮೇಲೆ ಹಸಿರು ಬಣ್ಣದ ತೆಳು ರೇಷ್ಮೆ ಮತ್ತು ಮಂದ ರೇಷ್ಮೆ ಬಟ್ಟೆಗಳಿರುವುವು ಮತ್ತು ಅವರಿಗೆ ಬೆಳ್ಳಿಯ ಕಂಕಣಗಳನ್ನು ತೊಡಿಸಲಾಗುವುದು. ಮತ್ತು ಅವರ ಪ್ರಭು ಅವರಿಗೆ ನರ‍್ಮಲವಾದ ಮಧಿರೆಯನ್ನು ಕುಡಿಸುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 19-23 — ಸೂರಾ ಅಲ್-ಇನ್ಸಾನ್

19۞ وَيَطُوفُ عَلَيْهِمْ وِلْدَانٌ مُّخَلَّدُونَ إِذَا رَأَيْتَهُمْ حَسِبْتَهُمْ لُؤْلُؤًا مَّنثُورًا
ಅವರ ನಡುವೆ ಚಿರಬಾಲಕರು ಸುತ್ತುತ್ತಿರುವರು, ನೀವು ಅವರನ್ನು ಕಂಡರೆ ಅವರು ಹರಡಲಾದ ಮುತ್ತುಗಳಾಗಿದ್ದಾರೆ ಎಂದು ಭಾವಿಸುವಿರಿ.
20وَإِذَا رَأَيْتَ ثَمَّ رَأَيْتَ نَعِيمًا وَمُلْكًا كَبِيرًا
ಅಲ್ಲಿ ನೀವು ಎತ್ತದೃಷ್ಟಿ ಹಾಯಿಸಿದರೂ ಸುಖಾನುಗ್ರಹ ಮತ್ತು ಬೃಹತ್ ವೈಭವದ ಸಾಮ್ರಾಜ್ಯವನ್ನೇ ಕಾಣುವಿರಿ.
21عَالِيَهُمْ ثِيَابُ سُندُسٍ خُضْرٌ وَإِسْتَبْرَقٌ ۖ وَحُلُّوا أَسَاوِرَ مِن فِضَّةٍ وَسَقَاهُمْ رَبُّهُمْ شَرَابًا طَهُورًا
ಅವರ ಮೈ ಮೇಲೆ ಹಸಿರು ಬಣ್ಣದ ತೆಳು ರೇಷ್ಮೆ ಮತ್ತು ಮಂದ ರೇಷ್ಮೆ ಬಟ್ಟೆಗಳಿರುವುವು ಮತ್ತು ಅವರಿಗೆ ಬೆಳ್ಳಿಯ ಕಂಕಣಗಳನ್ನು ತೊಡಿಸಲಾಗುವುದು. ಮತ್ತು ಅವರ ಪ್ರಭು ಅವರಿಗೆ ನರ‍್ಮಲವಾದ ಮಧಿರೆಯನ್ನು ಕುಡಿಸುವುದು.
22إِنَّ هَٰذَا كَانَ لَكُمْ جَزَاءً وَكَانَ سَعْيُكُم مَّشْكُورًا
(ಹೇಳಲಾಗುವುದು) ಖಂಡಿತವಾ ಗಿಯೂ ಇದು ನಿಮ್ಮ ರ‍್ಮಗಳಿಗಿರುವ ಪ್ರತಿಫಲವಾಗಿದೆ. ಮತ್ತು ನಿಮ್ಮ ಪರಿಶ್ರಮಗಳನ್ನು ಆದರಿಸಲಾಗಿದೆ.
23إِنَّا نَحْنُ نَزَّلْنَا عَلَيْكَ الْقُرْآنَ تَنزِيلًا
ನಿಸ್ಸಂಶಯವಾಗಿಯೂ ನಾವು ಈ ಕುರ್ಆನನ್ನು ನಿಮ್ಮ ಮೇಲೆ ಹಂತ ಹಂತವಾಗಿ ಅವತರ‍್ಣಗೊಳಿಸಿದ್ದೇವೆ.
ಅಲ್-ಇನ್ಸಾನ್ಕುರಾನ್ ಸೂಚಿ
31ಆಯತ್
MedinanRevelation
21ಆಯತ್

ಅನುವಾದ — ಅಲ್-ಇನ್ಸಾನ್ 21

ಸೂರಾ ಅಲ್-ಇನ್ಸಾನ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಮೈ ಮೇಲೆ ಹಸಿರು ಬಣ್ಣದ ತೆಳು ರೇಷ್ಮೆ ಮತ್ತು ಮಂದ ರೇಷ್ಮೆ…

ಸೂರಾ ಆಯತ್ 21/31 — ಸೂರಾ ಅಲ್-ಇನ್ಸಾನ್ الإنسان (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇನ್ಸಾನ್ ಆಲಿಸಿ, ಸೂರಾ ಅಲ್-ಇನ್ಸಾನ್ ಅನುವಾದ, ಸೂರಾ ಅಲ್-ಇನ್ಸಾನ್ mp3, ಸೂರಾ ಅಲ್-ಇನ್ಸಾನ್ pdf. ಆಯತ್ 19–23. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers