ಅಲ್-ಇನ್ಸಾನ್ · 23/31
ಅನುವಾದ ಉಚ್ಚಾರಣೆ — ಸೂರಾ ಅಲ್-ಇನ್ಸಾನ್
إِنَّا نَحْنُ نَزَّلْنَا عَلَيْكَ الْقُرْآنَ تَنزِيلًا ۝٢٣
Innaa nahnu nazzalnaa `alaikal quraana tanzeelaa
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯೂ ನಾವು ಈ ಕುರ್ಆನನ್ನು ನಿಮ್ಮ ಮೇಲೆ ಹಂತ ಹಂತವಾಗಿ ಅವತರ‍್ಣಗೊಳಿಸಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 21-25 — ಸೂರಾ ಅಲ್-ಇನ್ಸಾನ್

21عَالِيَهُمْ ثِيَابُ سُندُسٍ خُضْرٌ وَإِسْتَبْرَقٌ ۖ وَحُلُّوا أَسَاوِرَ مِن فِضَّةٍ وَسَقَاهُمْ رَبُّهُمْ شَرَابًا طَهُورًا
ಅವರ ಮೈ ಮೇಲೆ ಹಸಿರು ಬಣ್ಣದ ತೆಳು ರೇಷ್ಮೆ ಮತ್ತು ಮಂದ ರೇಷ್ಮೆ ಬಟ್ಟೆಗಳಿರುವುವು ಮತ್ತು ಅವರಿಗೆ ಬೆಳ್ಳಿಯ ಕಂಕಣಗಳನ್ನು ತೊಡಿಸಲಾಗುವುದು. ಮತ್ತು ಅವರ ಪ್ರಭು ಅವರಿಗೆ ನರ‍್ಮಲವಾದ ಮಧಿರೆಯನ್ನು ಕುಡಿಸುವುದು.
22إِنَّ هَٰذَا كَانَ لَكُمْ جَزَاءً وَكَانَ سَعْيُكُم مَّشْكُورًا
(ಹೇಳಲಾಗುವುದು) ಖಂಡಿತವಾ ಗಿಯೂ ಇದು ನಿಮ್ಮ ರ‍್ಮಗಳಿಗಿರುವ ಪ್ರತಿಫಲವಾಗಿದೆ. ಮತ್ತು ನಿಮ್ಮ ಪರಿಶ್ರಮಗಳನ್ನು ಆದರಿಸಲಾಗಿದೆ.
23إِنَّا نَحْنُ نَزَّلْنَا عَلَيْكَ الْقُرْآنَ تَنزِيلًا
ನಿಸ್ಸಂಶಯವಾಗಿಯೂ ನಾವು ಈ ಕುರ್ಆನನ್ನು ನಿಮ್ಮ ಮೇಲೆ ಹಂತ ಹಂತವಾಗಿ ಅವತರ‍್ಣಗೊಳಿಸಿದ್ದೇವೆ.
24فَاصْبِرْ لِحُكْمِ رَبِّكَ وَلَا تُطِعْ مِنْهُمْ آثِمًا أَوْ كَفُورًا
ಆದ್ದರಿಂದ ನೀವು ನಿಮ್ಮ ಪ್ರಭುವಿನ ತರ‍್ಪಿಗಾಗಿ ಸಹನೆ ವಹಿಸಿರಿ ಮತ್ತು ಅವರ ಪೈಕಿ ಯಾವೊಬ್ಬ ಪಾಪಿಯನ್ನು ಕೃತಘ್ನನನ್ನು ಅನುಸರಿಸದಿರಿ.
25وَاذْكُرِ اسْمَ رَبِّكَ بُكْرَةً وَأَصِيلًا
ಸಂಜೆ ಮತ್ತು ಮುಂಜಾನೆಯಲ್ಲಿ ನಿಮ್ಮ ಪ್ರಭುವಿನ ನಾಮವನ್ನು ಸ್ಮರಿಸಿರಿ.
ಅಲ್-ಇನ್ಸಾನ್ಕುರಾನ್ ಸೂಚಿ
31ಆಯತ್
MedinanRevelation
23ಆಯತ್

ಅನುವಾದ — ಅಲ್-ಇನ್ಸಾನ್ 23

ಸೂರಾ ಅಲ್-ಇನ್ಸಾನ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯೂ ನಾವು ಈ ಕುರ್ಆನನ್ನು ನಿಮ್ಮ ಮೇಲೆ ಹಂತ ಹಂತವಾಗಿ ಅವತರ‍್ಣಗೊಳಿಸಿದ್ದೇವೆ.

ಸೂರಾ ಆಯತ್ 23/31 — ಸೂರಾ ಅಲ್-ಇನ್ಸಾನ್ الإنسان (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇನ್ಸಾನ್ ಆಲಿಸಿ, ಸೂರಾ ಅಲ್-ಇನ್ಸಾನ್ ಅನುವಾದ, ಸೂರಾ ಅಲ್-ಇನ್ಸಾನ್ mp3, ಸೂರಾ ಅಲ್-ಇನ್ಸಾನ್ pdf. ಆಯತ್ 21–25. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers