ಅಲ್-ಇನ್ಸಾನ್ · 3/31
ಅನುವಾದ ಉಚ್ಚಾರಣೆ — ಸೂರಾ ಅಲ್-ಇನ್ಸಾನ್
إِنَّا هَدَيْنَاهُ السَّبِيلَ إِمَّا شَاكِرًا وَإِمَّا كَفُورًا ۝٣
Innaa hadainaahus sabeela immaa shaakiranw wa immaa kafoora
📖 ಕನ್ನಡ ಅರ್ಥ
ಖಂಡಿತವಾಗಿಯೂ ನಾವು ಅವನಿಗೆ (ಸತ್ಯಾಸತ್ಯತೆಯ) ಮರ‍್ಗರ‍್ಶನ ಮಾಡಿದೆವು, ಇನ್ನು ಅವನು ಕೃತಜ್ಞನಾಗಲಿ ಅಥವಾ ಕೃತಘ್ನನಾಗಲಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-5 — ಸೂರಾ ಅಲ್-ಇನ್ಸಾನ್

1هَلْ أَتَىٰ عَلَى الْإِنسَانِ حِينٌ مِّنَ الدَّهْرِ لَمْ يَكُن شَيْئًا مَّذْكُورًا
ಏನು ಪ್ರಸ್ತಾಪಯೋಗ್ಯ ವಸ್ತುವೇ ಆಗಿರದಂತಹ ಸುದರ‍್ಘ ಕಾಲವೊಂದು ಮಾನವನ ಮೇಲೆ ಗತಿಸಿಲ್ಲವೇ ?
2إِنَّا خَلَقْنَا الْإِنسَانَ مِن نُّطْفَةٍ أَمْشَاجٍ نَّبْتَلِيهِ فَجَعَلْنَاهُ سَمِيعًا بَصِيرًا
ನಿಸ್ಸಂಶಯವಾಗಿಯೂ ನಾವು ಮಾನವನನ್ನು ಪರೀಕ್ಷಿಸಲಿಕ್ಕಾಗಿ ಸಮ್ಮಿಶ್ರ ವರ‍್ಯದಿಂದ ಸೃಷ್ಟಿಸಿದ್ದೆವು ಮತ್ತು ಅವನನ್ನು ಆಲಿಸುವವನನ್ನಾಗಿಯೂ ನೋಡುವವನನ್ನಾಗಿಯೂ ಮಾಡಿದೆವು.
3إِنَّا هَدَيْنَاهُ السَّبِيلَ إِمَّا شَاكِرًا وَإِمَّا كَفُورًا
ಖಂಡಿತವಾಗಿಯೂ ನಾವು ಅವನಿಗೆ (ಸತ್ಯಾಸತ್ಯತೆಯ) ಮರ‍್ಗರ‍್ಶನ ಮಾಡಿದೆವು, ಇನ್ನು ಅವನು ಕೃತಜ್ಞನಾಗಲಿ ಅಥವಾ ಕೃತಘ್ನನಾಗಲಿ.
4إِنَّا أَعْتَدْنَا لِلْكَافِرِينَ سَلَاسِلَ وَأَغْلَالًا وَسَعِيرًا
ಖಂಡಿತವಾಗಿಯೂ ನಾವು ಸತ್ಯನಿಷೇಧಿಗಳಿಗೆ ಸಂಕೋಲೆಗಳನ್ನು ಕಂಠಕಡಗಗಳನ್ನು ಮತ್ತು ಜ್ವಾಲೆಗಳಿರುವ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದೇವೆ.
5إِنَّ الْأَبْرَارَ يَشْرَبُونَ مِن كَأْسٍ كَانَ مِزَاجُهَا كَافُورًا
ನಿಸ್ಸಂದೇಹವಾಗಿಯೂ ಪುಣ್ಯಶೀಲರು ಪಾನಪಾತ್ರೆಯಿಂದ ಕುಡಿಯುವರು. ಅದರ ಮಿಶ್ರಿತವು ರ‍್ಪೂರದ್ದಾಗಿರುವುದು.
ಅಲ್-ಇನ್ಸಾನ್ಕುರಾನ್ ಸೂಚಿ
31ಆಯತ್
MedinanRevelation
3ಆಯತ್

ಅನುವಾದ — ಅಲ್-ಇನ್ಸಾನ್ 3

ಸೂರಾ ಅಲ್-ಇನ್ಸಾನ್ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ನಾವು ಅವನಿಗೆ (ಸತ್ಯಾಸತ್ಯತೆಯ) ಮರ‍್ಗರ‍್ಶನ ಮಾಡಿದೆವು, ಇನ್ನು ಅವನು ಕೃತಜ್ಞನಾಗಲಿ ಅಥವಾ…

ಸೂರಾ ಆಯತ್ 3/31 — ಸೂರಾ ಅಲ್-ಇನ್ಸಾನ್ الإنسان (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇನ್ಸಾನ್ ಆಲಿಸಿ, ಸೂರಾ ಅಲ್-ಇನ್ಸಾನ್ ಅನುವಾದ, ಸೂರಾ ಅಲ್-ಇನ್ಸಾನ್ mp3, ಸೂರಾ ಅಲ್-ಇನ್ಸಾನ್ pdf. ಆಯತ್ 1–5. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers