ಅಲ್-ಇನ್ಸಾನ್ · 31/31
ಅನುವಾದ ಉಚ್ಚಾರಣೆ — ಸೂರಾ ಅಲ್-ಇನ್ಸಾನ್
يُدْخِلُ مَن يَشَاءُ فِي رَحْمَتِهِ ۚ وَالظَّالِمِينَ أَعَدَّ لَهُمْ عَذَابًا أَلِيمًا ۝٣١
Yudkhilu mai yashaaa`u fee rahmatih; wazzaalimeena a`adda lahum `azaaban aleemaa
📖 ಕನ್ನಡ ಅರ್ಥ
ಅವನು ತಾನಿಚ್ಛಿಸುವವರನ್ನುತನ್ನಕಾರುಣ್ಯದಲ್ಲಿ ಪ್ರವೇಶಗೊಳಿಸುತ್ತಾನೆ ಮತ್ತು ಅಕ್ರಮಿಗಳಿಗೆ ಯಾತನಾಮಯ ಶಿಕ್ಷೆಯನ್ನು ಸಜ್ಜುಗೊಳಿಸಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 29-31 — ಸೂರಾ ಅಲ್-ಇನ್ಸಾನ್

29إِنَّ هَٰذِهِ تَذْكِرَةٌ ۖ فَمَن شَاءَ اتَّخَذَ إِلَىٰ رَبِّهِ سَبِيلًا
ಖಂಡಿತವಾಗಿ ಇದು (ಕುರ್ಆನ್) ಒಂದು ಉಪದೇಶವಾಗಿದೆ. ಆದ್ದರಿಂದ ಇಚ್ಛಿಸುವವನು ತನ್ನ ಪ್ರಭುವಿನೆಡೆಗಿರುವ ಮರ‍್ಗವನ್ನು ಪಡೆದುಕೊಳ್ಳಲಿ.
30وَمَا تَشَاءُونَ إِلَّا أَن يَشَاءَ اللَّهُ ۚ إِنَّ اللَّهَ كَانَ عَلِيمًا حَكِيمًا
ಅಲ್ಲಾಹನು ಇಚ್ಛಿಸದೇ ನೀವು ಇಚ್ಛಿಸಲಾರಿರಿ. ನಿಸ್ಸಂಶಯವಾಗಿಯೂ ಅಲ್ಲಾಹನು ರ‍್ವಜ್ಞನೂ ಯುಕ್ತಿಪರ‍್ಣನು ಆಗಿದ್ದಾನೆ.
31يُدْخِلُ مَن يَشَاءُ فِي رَحْمَتِهِ ۚ وَالظَّالِمِينَ أَعَدَّ لَهُمْ عَذَابًا أَلِيمًا
ಅವನು ತಾನಿಚ್ಛಿಸುವವರನ್ನುತನ್ನಕಾರುಣ್ಯದಲ್ಲಿ ಪ್ರವೇಶಗೊಳಿಸುತ್ತಾನೆ ಮತ್ತು ಅಕ್ರಮಿಗಳಿಗೆ ಯಾತನಾಮಯ ಶಿಕ್ಷೆಯನ್ನು ಸಜ್ಜುಗೊಳಿಸಿದ್ದಾನೆ.
ಅಲ್-ಇನ್ಸಾನ್ಕುರಾನ್ ಸೂಚಿ
31ಆಯತ್
MedinanRevelation
31ಆಯತ್

ಅನುವಾದ — ಅಲ್-ಇನ್ಸಾನ್ 31

ಸೂರಾ ಅಲ್-ಇನ್ಸಾನ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ತಾನಿಚ್ಛಿಸುವವರನ್ನುತನ್ನಕಾರುಣ್ಯದಲ್ಲಿ ಪ್ರವೇಶಗೊಳಿಸುತ್ತಾನೆ ಮತ್ತು ಅಕ್ರಮಿಗಳಿಗೆ ಯಾತನಾಮಯ ಶಿಕ್ಷೆಯನ್ನು ಸಜ್ಜುಗೊಳಿಸಿದ್ದಾನೆ.

ಸೂರಾ ಆಯತ್ 31/31 — ಸೂರಾ ಅಲ್-ಇನ್ಸಾನ್ الإنسان (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇನ್ಸಾನ್ ಆಲಿಸಿ, ಸೂರಾ ಅಲ್-ಇನ್ಸಾನ್ ಅನುವಾದ, ಸೂರಾ ಅಲ್-ಇನ್ಸಾನ್ mp3, ಸೂರಾ ಅಲ್-ಇನ್ಸಾನ್ pdf. ಆಯತ್ 29–31. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers