ಅಲ್-ಇನ್ಸಾನ್ · 6/31
ಅನುವಾದ ಉಚ್ಚಾರಣೆ — ಸೂರಾ ಅಲ್-ಇನ್ಸಾನ್
عَيْنًا يَشْرَبُ بِهَا عِبَادُ اللَّهِ يُفَجِّرُونَهَا تَفْجِيرًا ۝٦
Aynany yashrabu bihaa `ibaadul laahi yafajjiroonahaa tafjeeraa
📖 ಕನ್ನಡ ಅರ್ಥ
ಅದೊಂದು ಚಿಲುಮೆ ಯಾಗಿದೆ, ಅದರಿಂದ ಅಲ್ಲಾಹನದಾಸರು ಕುಡಿಯುವರು. ತಾವಿಚ್ಛಿಸುವ ಕಡೆಗೆ ಅವರು ಅದರ ಕಾಲುವೆಗಳನ್ನು ಹರಿಸುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ಅಲ್-ಇನ್ಸಾನ್

4إِنَّا أَعْتَدْنَا لِلْكَافِرِينَ سَلَاسِلَ وَأَغْلَالًا وَسَعِيرًا
ಖಂಡಿತವಾಗಿಯೂ ನಾವು ಸತ್ಯನಿಷೇಧಿಗಳಿಗೆ ಸಂಕೋಲೆಗಳನ್ನು ಕಂಠಕಡಗಗಳನ್ನು ಮತ್ತು ಜ್ವಾಲೆಗಳಿರುವ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದೇವೆ.
5إِنَّ الْأَبْرَارَ يَشْرَبُونَ مِن كَأْسٍ كَانَ مِزَاجُهَا كَافُورًا
ನಿಸ್ಸಂದೇಹವಾಗಿಯೂ ಪುಣ್ಯಶೀಲರು ಪಾನಪಾತ್ರೆಯಿಂದ ಕುಡಿಯುವರು. ಅದರ ಮಿಶ್ರಿತವು ರ‍್ಪೂರದ್ದಾಗಿರುವುದು.
6عَيْنًا يَشْرَبُ بِهَا عِبَادُ اللَّهِ يُفَجِّرُونَهَا تَفْجِيرًا
ಅದೊಂದು ಚಿಲುಮೆ ಯಾಗಿದೆ, ಅದರಿಂದ ಅಲ್ಲಾಹನದಾಸರು ಕುಡಿಯುವರು. ತಾವಿಚ್ಛಿಸುವ ಕಡೆಗೆ ಅವರು ಅದರ ಕಾಲುವೆಗಳನ್ನು ಹರಿಸುವರು.
7يُوفُونَ بِالنَّذْرِ وَيَخَافُونَ يَوْمًا كَانَ شَرُّهُ مُسْتَطِيرًا
ಅವರು ಹರಕೆಗಳನ್ನು ನೆರವೇರಿಸುತ್ತಾರೆ ಮತ್ತು ರ‍್ವ ವ್ಯಾಪಕವಾದ ಆಪತ್ತಿನ ಪ್ರಳಯ ದಿನವನ್ನು ಭಯಪಡುತ್ತಾರೆ.
8وَيُطْعِمُونَ الطَّعَامَ عَلَىٰ حُبِّهِ مِسْكِينًا وَيَتِيمًا وَأَسِيرًا
ಅವರಿಗೆ ಆಹಾರದ ಅಗತ್ಯವಿದ್ದರೂ ಅಲ್ಲಾಹನ ಸಂಪ್ರೀತಿಗಾಗಿ ನರ‍್ಗತಿಕರಿಗೂ, ಅನಾಥರಿಗೂ ಮತ್ತು ಸೆರೆವಾಸಿಗಳಿಗೂ ಉಣಿಸುತ್ತಾರೆ.
ಅಲ್-ಇನ್ಸಾನ್ಕುರಾನ್ ಸೂಚಿ
31ಆಯತ್
MedinanRevelation
6ಆಯತ್

ಅನುವಾದ — ಅಲ್-ಇನ್ಸಾನ್ 6

ಸೂರಾ ಅಲ್-ಇನ್ಸಾನ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಅದೊಂದು ಚಿಲುಮೆ ಯಾಗಿದೆ, ಅದರಿಂದ ಅಲ್ಲಾಹನದಾಸರು ಕುಡಿಯುವರು. ತಾವಿಚ್ಛಿಸುವ ಕಡೆಗೆ ಅವರು ಅದರ…

ಸೂರಾ ಆಯತ್ 6/31 — ಸೂರಾ ಅಲ್-ಇನ್ಸಾನ್ الإنسان (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇನ್ಸಾನ್ ಆಲಿಸಿ, ಸೂರಾ ಅಲ್-ಇನ್ಸಾನ್ ಅನುವಾದ, ಸೂರಾ ಅಲ್-ಇನ್ಸಾನ್ mp3, ಸೂರಾ ಅಲ್-ಇನ್ಸಾನ್ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers