ಅಲ್-ಇನ್ಸಾನ್ · 8/31
ಅನುವಾದ ಉಚ್ಚಾರಣೆ — ಸೂರಾ ಅಲ್-ಇನ್ಸಾನ್
وَيُطْعِمُونَ الطَّعَامَ عَلَىٰ حُبِّهِ مِسْكِينًا وَيَتِيمًا وَأَسِيرًا ۝٨
Wa yut``imoonat ta`aama `alaa hubbihee miskeenanw wa yatemanw wa aseeraa
📖 ಕನ್ನಡ ಅರ್ಥ
ಅವರಿಗೆ ಆಹಾರದ ಅಗತ್ಯವಿದ್ದರೂ ಅಲ್ಲಾಹನ ಸಂಪ್ರೀತಿಗಾಗಿ ನರ‍್ಗತಿಕರಿಗೂ, ಅನಾಥರಿಗೂ ಮತ್ತು ಸೆರೆವಾಸಿಗಳಿಗೂ ಉಣಿಸುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 6-10 — ಸೂರಾ ಅಲ್-ಇನ್ಸಾನ್

6عَيْنًا يَشْرَبُ بِهَا عِبَادُ اللَّهِ يُفَجِّرُونَهَا تَفْجِيرًا
ಅದೊಂದು ಚಿಲುಮೆ ಯಾಗಿದೆ, ಅದರಿಂದ ಅಲ್ಲಾಹನದಾಸರು ಕುಡಿಯುವರು. ತಾವಿಚ್ಛಿಸುವ ಕಡೆಗೆ ಅವರು ಅದರ ಕಾಲುವೆಗಳನ್ನು ಹರಿಸುವರು.
7يُوفُونَ بِالنَّذْرِ وَيَخَافُونَ يَوْمًا كَانَ شَرُّهُ مُسْتَطِيرًا
ಅವರು ಹರಕೆಗಳನ್ನು ನೆರವೇರಿಸುತ್ತಾರೆ ಮತ್ತು ರ‍್ವ ವ್ಯಾಪಕವಾದ ಆಪತ್ತಿನ ಪ್ರಳಯ ದಿನವನ್ನು ಭಯಪಡುತ್ತಾರೆ.
8وَيُطْعِمُونَ الطَّعَامَ عَلَىٰ حُبِّهِ مِسْكِينًا وَيَتِيمًا وَأَسِيرًا
ಅವರಿಗೆ ಆಹಾರದ ಅಗತ್ಯವಿದ್ದರೂ ಅಲ್ಲಾಹನ ಸಂಪ್ರೀತಿಗಾಗಿ ನರ‍್ಗತಿಕರಿಗೂ, ಅನಾಥರಿಗೂ ಮತ್ತು ಸೆರೆವಾಸಿಗಳಿಗೂ ಉಣಿಸುತ್ತಾರೆ.
9إِنَّمَا نُطْعِمُكُمْ لِوَجْهِ اللَّهِ لَا نُرِيدُ مِنكُمْ جَزَاءً وَلَا شُكُورًا
ನಾವು ನಿಮಗೆ ಕೇವಲ ಅಲ್ಲಾಹನ ಸಂತೃಪ್ತಿಗೋಸ್ಕರ, ಉಣಿಸುತ್ತಿದ್ದೇವೆ. ನಾವು ನಿಮ್ಮಿಂದ ಯಾವುದೇ ಪ್ರತಿಫಲವನ್ನಾಗಲಿ, ಕೃತಜ್ಞತೆಯನ್ನಾಗಲಿ ಬಯಸುವುದಿಲ್ಲ, (ಎನ್ನುತ್ತಾರೆ)
10إِنَّا نَخَافُ مِن رَّبِّنَا يَوْمًا عَبُوسًا قَمْطَرِيرًا
ನಿಸ್ಸಂಶಯವಾಗಿಯೂ ನಾವು ನಮ್ಮ ಪ್ರಭುವಿನ ವತಿಯಿಂದ ಬರುವ ಮುಖಗಳನ್ನು ವಿಕೃತಗೊಳಿಸುವ ಮತ್ತು ಸಂಕಷ್ಟಕರವಾಗಿರುವ ಆ ದಿನವನ್ನು ಭಯಪಡುತ್ತೇವೆ.
ಅಲ್-ಇನ್ಸಾನ್ಕುರಾನ್ ಸೂಚಿ
31ಆಯತ್
MedinanRevelation
8ಆಯತ್

ಅನುವಾದ — ಅಲ್-ಇನ್ಸಾನ್ 8

ಸೂರಾ ಅಲ್-ಇನ್ಸಾನ್ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಗೆ ಆಹಾರದ ಅಗತ್ಯವಿದ್ದರೂ ಅಲ್ಲಾಹನ ಸಂಪ್ರೀತಿಗಾಗಿ ನರ‍್ಗತಿಕರಿಗೂ, ಅನಾಥರಿಗೂ ಮತ್ತು ಸೆರೆವಾಸಿಗಳಿಗೂ ಉಣಿಸುತ್ತಾರೆ.

ಸೂರಾ ಆಯತ್ 8/31 — ಸೂರಾ ಅಲ್-ಇನ್ಸಾನ್ الإنسان (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇನ್ಸಾನ್ ಆಲಿಸಿ, ಸೂರಾ ಅಲ್-ಇನ್ಸಾನ್ ಅನುವಾದ, ಸೂರಾ ಅಲ್-ಇನ್ಸಾನ್ mp3, ಸೂರಾ ಅಲ್-ಇನ್ಸಾನ್ pdf. ಆಯತ್ 6–10. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers