ಅಲ್-ಮುರ್ಸಲಾತ್ · 14/50
ಅನುವಾದ ಉಚ್ಚಾರಣೆ — ಸೂರಾ ಅಲ್-ಮುರ್ಸಲಾತ್
وَمَا أَدْرَاكَ مَا يَوْمُ الْفَصْلِ ۝١٤
Wa maaa adraaka maa yawmul fasl
📖 ಕನ್ನಡ ಅರ್ಥ
(ಓ ಪೈಗಂಬರರೇ) ತರ‍್ಪಿನ ದಿನ ಏನೆಂದು ನಿಮಗೇನು ಗೊತ್ತು ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 12-16 — ಸೂರಾ ಅಲ್-ಮುರ್ಸಲಾತ್

12لِأَيِّ يَوْمٍ أُجِّلَتْ
ಯಾವ ದಿನಕ್ಕಾಗಿ ಅವರಿಗೆ ಕಾಲಾವಕಾಶ ನೀಡಲಾಗಿದೇ ?
13لِيَوْمِ الْفَصْلِ
ತರ‍್ಪಿನ ದಿನಕ್ಕಾಗಿ.
14وَمَا أَدْرَاكَ مَا يَوْمُ الْفَصْلِ
(ಓ ಪೈಗಂಬರರೇ) ತರ‍್ಪಿನ ದಿನ ಏನೆಂದು ನಿಮಗೇನು ಗೊತ್ತು ?
15وَيْلٌ يَوْمَئِذٍ لِّلْمُكَذِّبِينَ
ಆ ದಿನ ಸುಳ್ಳಾಗಿಸುವವರಿಗೆ ವಿನಾಶವಿರುವುದು.
16أَلَمْ نُهْلِكِ الْأَوَّلِينَ
(ಸತ್ಯನಿಷೇಧಿ) ನಾವು ಪರ‍್ವಿಕರನ್ನು ನಾಶ ಗೊಳಿಸಲಿಲ್ಲವೇ ?
ಅಲ್-ಮುರ್ಸಲಾತ್ಕುರಾನ್ ಸೂಚಿ
50ಆಯತ್
MeccanRevelation
14ಆಯತ್

ಅನುವಾದ — ಅಲ್-ಮುರ್ಸಲಾತ್ 14

ಸೂರಾ ಅಲ್-ಮುರ್ಸಲಾತ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ತರ‍್ಪಿನ ದಿನ ಏನೆಂದು ನಿಮಗೇನು ಗೊತ್ತು ?

ಸೂರಾ ಆಯತ್ 14/50 — ಸೂರಾ ಅಲ್-ಮುರ್ಸಲಾತ್ المرسلات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುರ್ಸಲಾತ್ ಆಲಿಸಿ, ಸೂರಾ ಅಲ್-ಮುರ್ಸಲಾತ್ ಅನುವಾದ, ಸೂರಾ ಅಲ್-ಮುರ್ಸಲಾತ್ mp3, ಸೂರಾ ಅಲ್-ಮುರ್ಸಲಾತ್ pdf. ಆಯತ್ 12–16. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers