ಅಲ್-ಮುರ್ಸಲಾತ್ · 16/50
ಅನುವಾದ ಉಚ್ಚಾರಣೆ — ಸೂರಾ ಅಲ್-ಮುರ್ಸಲಾತ್
أَلَمْ نُهْلِكِ الْأَوَّلِينَ ۝١٦
Alam nuhlikil awwaleen
📖 ಕನ್ನಡ ಅರ್ಥ
(ಸತ್ಯನಿಷೇಧಿ) ನಾವು ಪರ‍್ವಿಕರನ್ನು ನಾಶ ಗೊಳಿಸಲಿಲ್ಲವೇ ?

🎧 ಆಲಿಸಿ


📜 ಆಯತ್ 14-18 — ಸೂರಾ ಅಲ್-ಮುರ್ಸಲಾತ್

14وَمَا أَدْرَاكَ مَا يَوْمُ الْفَصْلِ
(ಓ ಪೈಗಂಬರರೇ) ತರ‍್ಪಿನ ದಿನ ಏನೆಂದು ನಿಮಗೇನು ಗೊತ್ತು ?
15وَيْلٌ يَوْمَئِذٍ لِّلْمُكَذِّبِينَ
ಆ ದಿನ ಸುಳ್ಳಾಗಿಸುವವರಿಗೆ ವಿನಾಶವಿರುವುದು.
16أَلَمْ نُهْلِكِ الْأَوَّلِينَ
(ಸತ್ಯನಿಷೇಧಿ) ನಾವು ಪರ‍್ವಿಕರನ್ನು ನಾಶ ಗೊಳಿಸಲಿಲ್ಲವೇ ?
17ثُمَّ نُتْبِعُهُمُ الْآخِرِينَ
ತರುವಾಯ ಅವರ ಬಳಿಕ ಬರುವ (ಸತ್ಯನಿಷೇಧಿಗಳನ್ನು) ಅವರ ಹಿಂದೆಯೇ ಕಳುಹಿಸಿದೆವು.
18كَذَٰلِكَ نَفْعَلُ بِالْمُجْرِمِينَ
ನಾವು ಅಪರಾಧಿಗಳೊಂದಿಗೆ ಹೀಗೇ ರ‍್ತಿಸುತ್ತೇವೆ.
ಅಲ್-ಮುರ್ಸಲಾತ್ಕುರಾನ್ ಸೂಚಿ
50ಆಯತ್
MeccanRevelation
16ಆಯತ್

ಅನುವಾದ — ಅಲ್-ಮುರ್ಸಲಾತ್ 16

ಸೂರಾ ಅಲ್-ಮುರ್ಸಲಾತ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : (ಸತ್ಯನಿಷೇಧಿ) ನಾವು ಪರ‍್ವಿಕರನ್ನು ನಾಶ ಗೊಳಿಸಲಿಲ್ಲವೇ ?

ಸೂರಾ ಆಯತ್ 16/50 — ಸೂರಾ ಅಲ್-ಮುರ್ಸಲಾತ್ المرسلات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುರ್ಸಲಾತ್ ಆಲಿಸಿ, ಸೂರಾ ಅಲ್-ಮುರ್ಸಲಾತ್ ಅನುವಾದ, ಸೂರಾ ಅಲ್-ಮುರ್ಸಲಾತ್ mp3, ಸೂರಾ ಅಲ್-ಮುರ್ಸಲಾತ್ pdf. ಆಯತ್ 14–18. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers