ಅಲ್-ಮುರ್ಸಲಾತ್ · 18/50
ಅನುವಾದ ಉಚ್ಚಾರಣೆ — ಸೂರಾ ಅಲ್-ಮುರ್ಸಲಾತ್
كَذَٰلِكَ نَفْعَلُ بِالْمُجْرِمِينَ ۝١٨
Kazzlika naf`alu bilmujrimeen
📖 ಕನ್ನಡ ಅರ್ಥ
ನಾವು ಅಪರಾಧಿಗಳೊಂದಿಗೆ ಹೀಗೇ ರ‍್ತಿಸುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 16-20 — ಸೂರಾ ಅಲ್-ಮುರ್ಸಲಾತ್

16أَلَمْ نُهْلِكِ الْأَوَّلِينَ
(ಸತ್ಯನಿಷೇಧಿ) ನಾವು ಪರ‍್ವಿಕರನ್ನು ನಾಶ ಗೊಳಿಸಲಿಲ್ಲವೇ ?
17ثُمَّ نُتْبِعُهُمُ الْآخِرِينَ
ತರುವಾಯ ಅವರ ಬಳಿಕ ಬರುವ (ಸತ್ಯನಿಷೇಧಿಗಳನ್ನು) ಅವರ ಹಿಂದೆಯೇ ಕಳುಹಿಸಿದೆವು.
18كَذَٰلِكَ نَفْعَلُ بِالْمُجْرِمِينَ
ನಾವು ಅಪರಾಧಿಗಳೊಂದಿಗೆ ಹೀಗೇ ರ‍್ತಿಸುತ್ತೇವೆ.
19وَيْلٌ يَوْمَئِذٍ لِّلْمُكَذِّبِينَ
ಆ ದಿನ ಸುಳ್ಳಾಗಿಸುವವರಿಗೆ ವಿನಾಶವಿದೆ.
20أَلَمْ نَخْلُقكُّم مِّن مَّاءٍ مَّهِينٍ
ಏನು ನಾವು ನಿಮಗೆ ತುಚ್ಛ ದ್ರವದಿಂದ ಸೃಷ್ಟಿಸಲಿಲ್ಲವೇ ?
ಅಲ್-ಮುರ್ಸಲಾತ್ಕುರಾನ್ ಸೂಚಿ
50ಆಯತ್
MeccanRevelation
18ಆಯತ್

ಅನುವಾದ — ಅಲ್-ಮುರ್ಸಲಾತ್ 18

ಸೂರಾ ಅಲ್-ಮುರ್ಸಲಾತ್ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಅಪರಾಧಿಗಳೊಂದಿಗೆ ಹೀಗೇ ರ‍್ತಿಸುತ್ತೇವೆ.

ಸೂರಾ ಆಯತ್ 18/50 — ಸೂರಾ ಅಲ್-ಮುರ್ಸಲಾತ್ المرسلات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುರ್ಸಲಾತ್ ಆಲಿಸಿ, ಸೂರಾ ಅಲ್-ಮುರ್ಸಲಾತ್ ಅನುವಾದ, ಸೂರಾ ಅಲ್-ಮುರ್ಸಲಾತ್ mp3, ಸೂರಾ ಅಲ್-ಮುರ್ಸಲಾತ್ pdf. ಆಯತ್ 16–20. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers