ಅಲ್-ಮುರ್ಸಲಾತ್ · 19/50
ಅನುವಾದ ಉಚ್ಚಾರಣೆ — ಸೂರಾ ಅಲ್-ಮುರ್ಸಲಾತ್
وَيْلٌ يَوْمَئِذٍ لِّلْمُكَذِّبِينَ ۝١٩
Wailunw yawma `izil lil mukazzibeen
📖 ಕನ್ನಡ ಅರ್ಥ
ಆ ದಿನ ಸುಳ್ಳಾಗಿಸುವವರಿಗೆ ವಿನಾಶವಿದೆ.

🎧 ಆಲಿಸಿ


📜 ಆಯತ್ 17-21 — ಸೂರಾ ಅಲ್-ಮುರ್ಸಲಾತ್

17ثُمَّ نُتْبِعُهُمُ الْآخِرِينَ
ತರುವಾಯ ಅವರ ಬಳಿಕ ಬರುವ (ಸತ್ಯನಿಷೇಧಿಗಳನ್ನು) ಅವರ ಹಿಂದೆಯೇ ಕಳುಹಿಸಿದೆವು.
18كَذَٰلِكَ نَفْعَلُ بِالْمُجْرِمِينَ
ನಾವು ಅಪರಾಧಿಗಳೊಂದಿಗೆ ಹೀಗೇ ರ‍್ತಿಸುತ್ತೇವೆ.
19وَيْلٌ يَوْمَئِذٍ لِّلْمُكَذِّبِينَ
ಆ ದಿನ ಸುಳ್ಳಾಗಿಸುವವರಿಗೆ ವಿನಾಶವಿದೆ.
20أَلَمْ نَخْلُقكُّم مِّن مَّاءٍ مَّهِينٍ
ಏನು ನಾವು ನಿಮಗೆ ತುಚ್ಛ ದ್ರವದಿಂದ ಸೃಷ್ಟಿಸಲಿಲ್ಲವೇ ?
21فَجَعَلْنَاهُ فِي قَرَارٍ مَّكِينٍ
ತರುವಾಯ ನಾವು ಅದನ್ನು ಸುರಕ್ಷಿತ ಸ್ಥಳದಲ್ಲಿಟ್ಟೆವು.
ಅಲ್-ಮುರ್ಸಲಾತ್ಕುರಾನ್ ಸೂಚಿ
50ಆಯತ್
MeccanRevelation
19ಆಯತ್

ಅನುವಾದ — ಅಲ್-ಮುರ್ಸಲಾತ್ 19

ಸೂರಾ ಅಲ್-ಮುರ್ಸಲಾತ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಆ ದಿನ ಸುಳ್ಳಾಗಿಸುವವರಿಗೆ ವಿನಾಶವಿದೆ.

ಸೂರಾ ಆಯತ್ 19/50 — ಸೂರಾ ಅಲ್-ಮುರ್ಸಲಾತ್ المرسلات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುರ್ಸಲಾತ್ ಆಲಿಸಿ, ಸೂರಾ ಅಲ್-ಮುರ್ಸಲಾತ್ ಅನುವಾದ, ಸೂರಾ ಅಲ್-ಮುರ್ಸಲಾತ್ mp3, ಸೂರಾ ಅಲ್-ಮುರ್ಸಲಾತ್ pdf. ಆಯತ್ 17–21. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers