ಅಲ್-ಮುರ್ಸಲಾತ್ · 22/50
ಅನುವಾದ ಉಚ್ಚಾರಣೆ — ಸೂರಾ ಅಲ್-ಮುರ್ಸಲಾತ್
إِلَىٰ قَدَرٍ مَّعْلُومٍ ۝٢٢
Illaa qadrim ma`loom
📖 ಕನ್ನಡ ಅರ್ಥ
ಒಂದು ನಿಶ್ಚಿತಾವಧಿಯವರೆಗೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಅಲ್-ಮುರ್ಸಲಾತ್

20أَلَمْ نَخْلُقكُّم مِّن مَّاءٍ مَّهِينٍ
ಏನು ನಾವು ನಿಮಗೆ ತುಚ್ಛ ದ್ರವದಿಂದ ಸೃಷ್ಟಿಸಲಿಲ್ಲವೇ ?
21فَجَعَلْنَاهُ فِي قَرَارٍ مَّكِينٍ
ತರುವಾಯ ನಾವು ಅದನ್ನು ಸುರಕ್ಷಿತ ಸ್ಥಳದಲ್ಲಿಟ್ಟೆವು.
22إِلَىٰ قَدَرٍ مَّعْلُومٍ
ಒಂದು ನಿಶ್ಚಿತಾವಧಿಯವರೆಗೆ.
23فَقَدَرْنَا فَنِعْمَ الْقَادِرُونَ
ನಂತರ ನಾವು (ಅವನ ಅಂಗಗಳ) ಪರಿಮಾಣ ನಿಶ್ಚಯಿಸಿದೆವು ಮತ್ತು ನಾವು ಅದೆಷ್ಟು ಚೆನ್ನಾಗಿ ಪರಿಮಾಣವನ್ನು ನಿಶ್ಚಯಿಸುವವರಾಗಿರುವೆವು.
24وَيْلٌ يَوْمَئِذٍ لِّلْمُكَذِّبِينَ
ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ.
ಅಲ್-ಮುರ್ಸಲಾತ್ಕುರಾನ್ ಸೂಚಿ
50ಆಯತ್
MeccanRevelation
22ಆಯತ್

ಅನುವಾದ — ಅಲ್-ಮುರ್ಸಲಾತ್ 22

ಸೂರಾ ಅಲ್-ಮುರ್ಸಲಾತ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಒಂದು ನಿಶ್ಚಿತಾವಧಿಯವರೆಗೆ.

ಸೂರಾ ಆಯತ್ 22/50 — ಸೂರಾ ಅಲ್-ಮುರ್ಸಲಾತ್ المرسلات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುರ್ಸಲಾತ್ ಆಲಿಸಿ, ಸೂರಾ ಅಲ್-ಮುರ್ಸಲಾತ್ ಅನುವಾದ, ಸೂರಾ ಅಲ್-ಮುರ್ಸಲಾತ್ mp3, ಸೂರಾ ಅಲ್-ಮುರ್ಸಲಾತ್ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers