ಅಲ್-ಮುರ್ಸಲಾತ್ · 32/50
ಅನುವಾದ ಉಚ್ಚಾರಣೆ — ಸೂರಾ ಅಲ್-ಮುರ್ಸಲಾತ್
إِنَّهَا تَرْمِي بِشَرَرٍ كَالْقَصْرِ ۝٣٢
Innahaa tarmee bishararin kalqasr
📖 ಕನ್ನಡ ಅರ್ಥ
ಖಂಡಿತವಾಗಿಯೂ ಆ ನರಕಾಗ್ನಿಯು ದೊಡ್ಡ ದೊಡ್ಡ ಭವನಗಳಂತಿರುವ ಕಿಡಿಗಳನ್ನು ಹಾರಿಸುತ್ತಿರುವುದು.

🎧 ಆಲಿಸಿ


📜 ಆಯತ್ 30-34 — ಸೂರಾ ಅಲ್-ಮುರ್ಸಲಾತ್

30انطَلِقُوا إِلَىٰ ظِلٍّ ذِي ثَلَاثِ شُعَبٍ
ನರಕದ ಹೊಗೆಯ ಮೂರು ಶಾಖೆಗಳಿರುವ ನೆರಳಿನೆಡೆಗೆ ನಡೆಯಿರಿ.
31لَّا ظَلِيلٍ وَلَا يُغْنِي مِنَ اللَّهَبِ
ಆ ನೆರಳು ತಂಪನ್ನೂ ನೀಡಲಾರದು ಮತ್ತು ಅಗ್ನಿಜ್ವಾಲೆಯಿಂದಲೂ ರಕ್ಷಿಸಲಾರದು.
32إِنَّهَا تَرْمِي بِشَرَرٍ كَالْقَصْرِ
ಖಂಡಿತವಾಗಿಯೂ ಆ ನರಕಾಗ್ನಿಯು ದೊಡ್ಡ ದೊಡ್ಡ ಭವನಗಳಂತಿರುವ ಕಿಡಿಗಳನ್ನು ಹಾರಿಸುತ್ತಿರುವುದು.
33كَأَنَّهُ جِمَالَتٌ صُفْرٌ
ಅವು ಬಿದ್ದು ಹಳದಿ ರ‍್ಣದ ಒಂಟೆಗಳಂತಿರುವುವು.
34وَيْلٌ يَوْمَئِذٍ لِّلْمُكَذِّبِينَ
ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ.
ಅಲ್-ಮುರ್ಸಲಾತ್ಕುರಾನ್ ಸೂಚಿ
50ಆಯತ್
MeccanRevelation
32ಆಯತ್

ಅನುವಾದ — ಅಲ್-ಮುರ್ಸಲಾತ್ 32

ಸೂರಾ ಅಲ್-ಮುರ್ಸಲಾತ್ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ಆ ನರಕಾಗ್ನಿಯು ದೊಡ್ಡ ದೊಡ್ಡ ಭವನಗಳಂತಿರುವ ಕಿಡಿಗಳನ್ನು ಹಾರಿಸುತ್ತಿರುವುದು.

ಸೂರಾ ಆಯತ್ 32/50 — ಸೂರಾ ಅಲ್-ಮುರ್ಸಲಾತ್ المرسلات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುರ್ಸಲಾತ್ ಆಲಿಸಿ, ಸೂರಾ ಅಲ್-ಮುರ್ಸಲಾತ್ ಅನುವಾದ, ಸೂರಾ ಅಲ್-ಮುರ್ಸಲಾತ್ mp3, ಸೂರಾ ಅಲ್-ಮುರ್ಸಲಾತ್ pdf. ಆಯತ್ 30–34. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers