ಅಲ್-ಮುರ್ಸಲಾತ್ · 35/50
ಅನುವಾದ ಉಚ್ಚಾರಣೆ — ಸೂರಾ ಅಲ್-ಮುರ್ಸಲಾತ್
هَٰذَا يَوْمُ لَا يَنطِقُونَ ۝٣٥
Haazaa yawmu laa uantiqoon
📖 ಕನ್ನಡ ಅರ್ಥ
ಅದು ಅವರು ಮಾತನಾಡಲಾಗದ ದಿನವಾಗಿದೆ.

🎧 ಆಲಿಸಿ


📜 ಆಯತ್ 33-37 — ಸೂರಾ ಅಲ್-ಮುರ್ಸಲಾತ್

33كَأَنَّهُ جِمَالَتٌ صُفْرٌ
ಅವು ಬಿದ್ದು ಹಳದಿ ರ‍್ಣದ ಒಂಟೆಗಳಂತಿರುವುವು.
34وَيْلٌ يَوْمَئِذٍ لِّلْمُكَذِّبِينَ
ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ.
35هَٰذَا يَوْمُ لَا يَنطِقُونَ
ಅದು ಅವರು ಮಾತನಾಡಲಾಗದ ದಿನವಾಗಿದೆ.
36وَلَا يُؤْذَنُ لَهُمْ فَيَعْتَذِرُونَ
ಅಂದು ನೆಪಗಳನ್ನು ಒಡ್ಡಲೂ ಅವರಿಗೆ ಅನುಮತಿ ನೀಡಲಾಗದು.
37وَيْلٌ يَوْمَئِذٍ لِّلْمُكَذِّبِينَ
ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ.
ಅಲ್-ಮುರ್ಸಲಾತ್ಕುರಾನ್ ಸೂಚಿ
50ಆಯತ್
MeccanRevelation
35ಆಯತ್

ಅನುವಾದ — ಅಲ್-ಮುರ್ಸಲಾತ್ 35

ಸೂರಾ ಅಲ್-ಮುರ್ಸಲಾತ್ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ಅದು ಅವರು ಮಾತನಾಡಲಾಗದ ದಿನವಾಗಿದೆ.

ಸೂರಾ ಆಯತ್ 35/50 — ಸೂರಾ ಅಲ್-ಮುರ್ಸಲಾತ್ المرسلات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುರ್ಸಲಾತ್ ಆಲಿಸಿ, ಸೂರಾ ಅಲ್-ಮುರ್ಸಲಾತ್ ಅನುವಾದ, ಸೂರಾ ಅಲ್-ಮುರ್ಸಲಾತ್ mp3, ಸೂರಾ ಅಲ್-ಮುರ್ಸಲಾತ್ pdf. ಆಯತ್ 33–37. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers