ಅಲ್-ಮುರ್ಸಲಾತ್ · 38/50
ಅನುವಾದ ಉಚ್ಚಾರಣೆ — ಸೂರಾ ಅಲ್-ಮುರ್ಸಲಾತ್
هَٰذَا يَوْمُ الْفَصْلِ ۖ جَمَعْنَاكُمْ وَالْأَوَّلِينَ ۝٣٨
Haaza yawmul fasli jama `naakum wal awwaleen
📖 ಕನ್ನಡ ಅರ್ಥ
ಇದುವೇ ತರ‍್ಪಿನ ದಿನ. ನಾವು ನಿಮ್ಮನ್ನು ಮತ್ತು ಪರ‍್ವಿಕರನ್ನು ಒಟ್ಟುಗೂಡಿಸಿದ್ದೇವೆ

🎧 ಆಲಿಸಿ


📜 ಆಯತ್ 36-40 — ಸೂರಾ ಅಲ್-ಮುರ್ಸಲಾತ್

36وَلَا يُؤْذَنُ لَهُمْ فَيَعْتَذِرُونَ
ಅಂದು ನೆಪಗಳನ್ನು ಒಡ್ಡಲೂ ಅವರಿಗೆ ಅನುಮತಿ ನೀಡಲಾಗದು.
37وَيْلٌ يَوْمَئِذٍ لِّلْمُكَذِّبِينَ
ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ.
38هَٰذَا يَوْمُ الْفَصْلِ ۖ جَمَعْنَاكُمْ وَالْأَوَّلِينَ
ಇದುವೇ ತರ‍್ಪಿನ ದಿನ. ನಾವು ನಿಮ್ಮನ್ನು ಮತ್ತು ಪರ‍್ವಿಕರನ್ನು ಒಟ್ಟುಗೂಡಿಸಿದ್ದೇವೆ
39فَإِن كَانَ لَكُمْ كَيْدٌ فَكِيدُونِ
ನಿಮ್ಮ ಬಳಿ ತಂತ್ರವೇನಾದರೂ ಇದ್ದರೆ ನನ್ನ ಮೇಲೆ ಪ್ರಯೋಗಿಸಿರಿ.
40وَيْلٌ يَوْمَئِذٍ لِّلْمُكَذِّبِينَ
ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ.
ಅಲ್-ಮುರ್ಸಲಾತ್ಕುರಾನ್ ಸೂಚಿ
50ಆಯತ್
MeccanRevelation
38ಆಯತ್

ಅನುವಾದ — ಅಲ್-ಮುರ್ಸಲಾತ್ 38

ಸೂರಾ ಅಲ್-ಮುರ್ಸಲಾತ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಇದುವೇ ತರ‍್ಪಿನ ದಿನ. ನಾವು ನಿಮ್ಮನ್ನು ಮತ್ತು ಪರ‍್ವಿಕರನ್ನು ಒಟ್ಟುಗೂಡಿಸಿದ್ದೇವೆ

ಸೂರಾ ಆಯತ್ 38/50 — ಸೂರಾ ಅಲ್-ಮುರ್ಸಲಾತ್ المرسلات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುರ್ಸಲಾತ್ ಆಲಿಸಿ, ಸೂರಾ ಅಲ್-ಮುರ್ಸಲಾತ್ ಅನುವಾದ, ಸೂರಾ ಅಲ್-ಮುರ್ಸಲಾತ್ mp3, ಸೂರಾ ಅಲ್-ಮುರ್ಸಲಾತ್ pdf. ಆಯತ್ 36–40. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers