ಅಲ್-ಮುರ್ಸಲಾತ್ · 44/50
ಅನುವಾದ ಉಚ್ಚಾರಣೆ — ಸೂರಾ ಅಲ್-ಮುರ್ಸಲಾತ್
إِنَّا كَذَٰلِكَ نَجْزِي الْمُحْسِنِينَ ۝٤٤
Innaa kazaalika najzil muhsineen
📖 ಕನ್ನಡ ಅರ್ಥ
ಖಂಡಿತವಾಗಿಯೂ ನಾವು ಸದಾಚಾರಿಗಳಿಗೆ ಹೀಗೆಯೇ ಪ್ರತಿಫಲ ನೀಡುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 42-46 — ಸೂರಾ ಅಲ್-ಮುರ್ಸಲಾತ್

42وَفَوَاكِهَ مِمَّا يَشْتَهُونَ
ಅವರು ಬಯಸುವಂತಹ ಫಲಗಳಲ್ಲಿ.
43كُلُوا وَاشْرَبُوا هَنِيئًا بِمَا كُنتُمْ تَعْمَلُونَ
(ಹೇಳಲಾಗುವುದು) ನೀವು ಮಾಡುತ್ತಿದ್ದ ರ‍್ಮಗಳ ಫಲವಾಗಿ ಸಂತಸದೊಂದಿಗೆ ತಿನ್ನಿರಿ ಮತ್ತು ಕುಡಿಯಿರಿ.
44إِنَّا كَذَٰلِكَ نَجْزِي الْمُحْسِنِينَ
ಖಂಡಿತವಾಗಿಯೂ ನಾವು ಸದಾಚಾರಿಗಳಿಗೆ ಹೀಗೆಯೇ ಪ್ರತಿಫಲ ನೀಡುತ್ತೇವೆ.
45وَيْلٌ يَوْمَئِذٍ لِّلْمُكَذِّبِينَ
ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ.
46كُلُوا وَتَمَتَّعُوا قَلِيلًا إِنَّكُم مُّجْرِمُونَ
. (ಓ ಸುಳ್ಳಾಗಿಸುವವರೇ) ನೀವು ಸ್ವಲ್ಪ ಕಾಲ ತಿನ್ನಿರಿ ಕುಡಿಯಿರಿ ಮತ್ತು ಸುಖವನ್ನು ಅನುಭವಿಸಿರಿ. ನಿಸ್ಸಂಶಯವಾಗಿಯೂ ನೀವು ಅಪರಾಧಿಗಳಾಗಿರುವಿರಿ.
ಅಲ್-ಮುರ್ಸಲಾತ್ಕುರಾನ್ ಸೂಚಿ
50ಆಯತ್
MeccanRevelation
44ಆಯತ್

ಅನುವಾದ — ಅಲ್-ಮುರ್ಸಲಾತ್ 44

ಸೂರಾ ಅಲ್-ಮುರ್ಸಲಾತ್ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ನಾವು ಸದಾಚಾರಿಗಳಿಗೆ ಹೀಗೆಯೇ ಪ್ರತಿಫಲ ನೀಡುತ್ತೇವೆ.

ಸೂರಾ ಆಯತ್ 44/50 — ಸೂರಾ ಅಲ್-ಮುರ್ಸಲಾತ್ المرسلات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುರ್ಸಲಾತ್ ಆಲಿಸಿ, ಸೂರಾ ಅಲ್-ಮುರ್ಸಲಾತ್ ಅನುವಾದ, ಸೂರಾ ಅಲ್-ಮುರ್ಸಲಾತ್ mp3, ಸೂರಾ ಅಲ್-ಮುರ್ಸಲಾತ್ pdf. ಆಯತ್ 42–46. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers