ಅಲ್-ಮುರ್ಸಲಾತ್ · 46/50
ಅನುವಾದ ಉಚ್ಚಾರಣೆ — ಸೂರಾ ಅಲ್-ಮುರ್ಸಲಾತ್
كُلُوا وَتَمَتَّعُوا قَلِيلًا إِنَّكُم مُّجْرِمُونَ ۝٤٦
Kuloo wa tamatta`oo qaleelan innakum mujrimoon
📖 ಕನ್ನಡ ಅರ್ಥ
. (ಓ ಸುಳ್ಳಾಗಿಸುವವರೇ) ನೀವು ಸ್ವಲ್ಪ ಕಾಲ ತಿನ್ನಿರಿ ಕುಡಿಯಿರಿ ಮತ್ತು ಸುಖವನ್ನು ಅನುಭವಿಸಿರಿ. ನಿಸ್ಸಂಶಯವಾಗಿಯೂ ನೀವು ಅಪರಾಧಿಗಳಾಗಿರುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 44-48 — ಸೂರಾ ಅಲ್-ಮುರ್ಸಲಾತ್

44إِنَّا كَذَٰلِكَ نَجْزِي الْمُحْسِنِينَ
ಖಂಡಿತವಾಗಿಯೂ ನಾವು ಸದಾಚಾರಿಗಳಿಗೆ ಹೀಗೆಯೇ ಪ್ರತಿಫಲ ನೀಡುತ್ತೇವೆ.
45وَيْلٌ يَوْمَئِذٍ لِّلْمُكَذِّبِينَ
ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ.
46كُلُوا وَتَمَتَّعُوا قَلِيلًا إِنَّكُم مُّجْرِمُونَ
. (ಓ ಸುಳ್ಳಾಗಿಸುವವರೇ) ನೀವು ಸ್ವಲ್ಪ ಕಾಲ ತಿನ್ನಿರಿ ಕುಡಿಯಿರಿ ಮತ್ತು ಸುಖವನ್ನು ಅನುಭವಿಸಿರಿ. ನಿಸ್ಸಂಶಯವಾಗಿಯೂ ನೀವು ಅಪರಾಧಿಗಳಾಗಿರುವಿರಿ.
47وَيْلٌ يَوْمَئِذٍ لِّلْمُكَذِّبِينَ
ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ.
48وَإِذَا قِيلَ لَهُمُ ارْكَعُوا لَا يَرْكَعُونَ
ಅವರೊಡನೆ ತಲೆಬಾಗಿರಿ ಎಂದಾಗ ಅವರು ತಲೆಬಾಗುವುದಿಲ್ಲ.
ಅಲ್-ಮುರ್ಸಲಾತ್ಕುರಾನ್ ಸೂಚಿ
50ಆಯತ್
MeccanRevelation
46ಆಯತ್

ಅನುವಾದ — ಅಲ್-ಮುರ್ಸಲಾತ್ 46

ಸೂರಾ ಅಲ್-ಮುರ್ಸಲಾತ್ ಆಯತ್ 46 - ಓದಿ, ಆಲಿಸಿ, ಅನುವಾದ, ಕನ್ನಡ : . (ಓ ಸುಳ್ಳಾಗಿಸುವವರೇ) ನೀವು ಸ್ವಲ್ಪ ಕಾಲ ತಿನ್ನಿರಿ ಕುಡಿಯಿರಿ ಮತ್ತು ಸುಖವನ್ನು…

ಸೂರಾ ಆಯತ್ 46/50 — ಸೂರಾ ಅಲ್-ಮುರ್ಸಲಾತ್ المرسلات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುರ್ಸಲಾತ್ ಆಲಿಸಿ, ಸೂರಾ ಅಲ್-ಮುರ್ಸಲಾತ್ ಅನುವಾದ, ಸೂರಾ ಅಲ್-ಮುರ್ಸಲಾತ್ mp3, ಸೂರಾ ಅಲ್-ಮುರ್ಸಲಾತ್ pdf. ಆಯತ್ 44–48. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers