ಅನ್-ನಬಾ · 10/40
ಅನುವಾದ ಉಚ್ಚಾರಣೆ — ಸೂರಾ ಅನ್-ನಬಾ
وَجَعَلْنَا اللَّيْلَ لِبَاسًا ۝١٠
Waja`alnal laila libasa
📖 ಕನ್ನಡ ಅರ್ಥ
ರಾತ್ರಿಯನ್ನು ನಾವು ತೆರೆಯನ್ನಾಗಿ ಮಾಡಿದ್ದೇವೆ.

🎧 ಆಲಿಸಿ


📜 ಆಯತ್ 8-12 — ಸೂರಾ ಅನ್-ನಬಾ

8وَخَلَقْنَاكُمْ أَزْوَاجًا
ನಾವು ನಿಮ್ಮನ್ನು ಜೋಡಿಗಳಾಗಿ ಸೃಷ್ಟಿಸಿದ್ದೇವೆ.
9وَجَعَلْنَا نَوْمَكُمْ سُبَاتًا
ನಾವು ನಿಮ್ಮ ನಿದ್ದೆಯನ್ನು ವಿಶ್ರಾಂತಿಯ ಸಾಧನವನ್ನಾಗಿ ಮಾಡಿದ್ದೇವೆ.
10وَجَعَلْنَا اللَّيْلَ لِبَاسًا
ರಾತ್ರಿಯನ್ನು ನಾವು ತೆರೆಯನ್ನಾಗಿ ಮಾಡಿದ್ದೇವೆ.
11وَجَعَلْنَا النَّهَارَ مَعَاشًا
ಹಗಲನ್ನು ನಾವು ಜೀವನೋಪಾಯ ವೇಳೆಯನ್ನಾಗಿ ಮಾಡಿದ್ದೇವೆ.
12وَبَنَيْنَا فَوْقَكُمْ سَبْعًا شِدَادًا
ನಿಮ್ಮ ಮೇಲ್ಭಾಗದಲ್ಲಿ ನಾವು ಬಲಿಷ್ಠವಾದ ಏಳು ಆಕಾಶಗಳನ್ನು ನರ‍್ಮಿಸಿದ್ದೇವೆ.
ಅನ್-ನಬಾಕುರಾನ್ ಸೂಚಿ
40ಆಯತ್
MeccanRevelation
10ಆಯತ್

ಅನುವಾದ — ಅನ್-ನಬಾ 10

ಸೂರಾ ಅನ್-ನಬಾ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ರಾತ್ರಿಯನ್ನು ನಾವು ತೆರೆಯನ್ನಾಗಿ ಮಾಡಿದ್ದೇವೆ.

ಸೂರಾ ಆಯತ್ 10/40 — ಸೂರಾ ಅನ್-ನಬಾ النبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಬಾ ಆಲಿಸಿ, ಸೂರಾ ಅನ್-ನಬಾ ಅನುವಾದ, ಸೂರಾ ಅನ್-ನಬಾ mp3, ಸೂರಾ ಅನ್-ನಬಾ pdf. ಆಯತ್ 8–12. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers