ಅನ್-ನಬಾ · 17/40
ಅನುವಾದ ಉಚ್ಚಾರಣೆ — ಸೂರಾ ಅನ್-ನಬಾ
إِنَّ يَوْمَ الْفَصْلِ كَانَ مِيقَاتًا ۝١٧
Inna yaumal-fasli kana miqaata
📖 ಕನ್ನಡ ಅರ್ಥ
ನಿಸ್ಸಂದೇಹವಾಗಿಯೂ ತರ‍್ಪಿನ ದಿನವು ನಿಶ್ಚಿತವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಅನ್-ನಬಾ

15لِّنُخْرِجَ بِهِ حَبًّا وَنَبَاتًا
ತನ್ಮೂಲಕ ಧಾನ್ಯ ಮತ್ತು ಸಸ್ಯವನ್ನು ಹೊರತರಲೆಂದು.
16وَجَنَّاتٍ أَلْفَافًا
ಮತ್ತು ದಟ್ಟವಾಗಿ ಬೆಳೆದ ತೋಟಗಳನ್ನೂ ಸಹ.
17إِنَّ يَوْمَ الْفَصْلِ كَانَ مِيقَاتًا
ನಿಸ್ಸಂದೇಹವಾಗಿಯೂ ತರ‍್ಪಿನ ದಿನವು ನಿಶ್ಚಿತವಾಗಿದೆ.
18يَوْمَ يُنفَخُ فِي الصُّورِ فَتَأْتُونَ أَفْوَاجًا
ಕಹಳೆ ಮೊಳಗುವಂದು ನೀವು ಗುಂಪು ಗುಂಪುಗಳಾಗಿ ಬರುವಿರಿ.
19وَفُتِحَتِ السَّمَاءُ فَكَانَتْ أَبْوَابًا
ಆಕಾಶವು ತೆರೆಯಲ್ಪಟ್ಟು ಅದು ದ್ವಾರಗಳೇ ದ್ವಾರಗಳಾಗಿ ಬಿಡುವುದು.
ಅನ್-ನಬಾಕುರಾನ್ ಸೂಚಿ
40ಆಯತ್
MeccanRevelation
17ಆಯತ್

ಅನುವಾದ — ಅನ್-ನಬಾ 17

ಸೂರಾ ಅನ್-ನಬಾ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂದೇಹವಾಗಿಯೂ ತರ‍್ಪಿನ ದಿನವು ನಿಶ್ಚಿತವಾಗಿದೆ.

ಸೂರಾ ಆಯತ್ 17/40 — ಸೂರಾ ಅನ್-ನಬಾ النبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಬಾ ಆಲಿಸಿ, ಸೂರಾ ಅನ್-ನಬಾ ಅನುವಾದ, ಸೂರಾ ಅನ್-ನಬಾ mp3, ಸೂರಾ ಅನ್-ನಬಾ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers