ಅನ್-ನಬಾ · 18/40
ಅನುವಾದ ಉಚ್ಚಾರಣೆ — ಸೂರಾ ಅನ್-ನಬಾ
يَوْمَ يُنفَخُ فِي الصُّورِ فَتَأْتُونَ أَفْوَاجًا ۝١٨
Yauma yun fakhu fis-soori fataa toona afwaaja
📖 ಕನ್ನಡ ಅರ್ಥ
ಕಹಳೆ ಮೊಳಗುವಂದು ನೀವು ಗುಂಪು ಗುಂಪುಗಳಾಗಿ ಬರುವಿರಿ.

🎧 ಆಲಿಸಿ


📜 ಆಯತ್ 16-20 — ಸೂರಾ ಅನ್-ನಬಾ

16وَجَنَّاتٍ أَلْفَافًا
ಮತ್ತು ದಟ್ಟವಾಗಿ ಬೆಳೆದ ತೋಟಗಳನ್ನೂ ಸಹ.
17إِنَّ يَوْمَ الْفَصْلِ كَانَ مِيقَاتًا
ನಿಸ್ಸಂದೇಹವಾಗಿಯೂ ತರ‍್ಪಿನ ದಿನವು ನಿಶ್ಚಿತವಾಗಿದೆ.
18يَوْمَ يُنفَخُ فِي الصُّورِ فَتَأْتُونَ أَفْوَاجًا
ಕಹಳೆ ಮೊಳಗುವಂದು ನೀವು ಗುಂಪು ಗುಂಪುಗಳಾಗಿ ಬರುವಿರಿ.
19وَفُتِحَتِ السَّمَاءُ فَكَانَتْ أَبْوَابًا
ಆಕಾಶವು ತೆರೆಯಲ್ಪಟ್ಟು ಅದು ದ್ವಾರಗಳೇ ದ್ವಾರಗಳಾಗಿ ಬಿಡುವುದು.
20وَسُيِّرَتِ الْجِبَالُ فَكَانَتْ سَرَابًا
ರ‍್ವತಗಳು ಚಲಿಸಲ್ಪಡುವುವು. ಆಗ ಅವು ಮರೀಚಿಕೆಯಂತೆ ಆಗಿಬಿಡುವುವು.
ಅನ್-ನಬಾಕುರಾನ್ ಸೂಚಿ
40ಆಯತ್
MeccanRevelation
18ಆಯತ್

ಅನುವಾದ — ಅನ್-ನಬಾ 18

ಸೂರಾ ಅನ್-ನಬಾ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಕಹಳೆ ಮೊಳಗುವಂದು ನೀವು ಗುಂಪು ಗುಂಪುಗಳಾಗಿ ಬರುವಿರಿ.

ಸೂರಾ ಆಯತ್ 18/40 — ಸೂರಾ ಅನ್-ನಬಾ النبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಬಾ ಆಲಿಸಿ, ಸೂರಾ ಅನ್-ನಬಾ ಅನುವಾದ, ಸೂರಾ ಅನ್-ನಬಾ mp3, ಸೂರಾ ಅನ್-ನಬಾ pdf. ಆಯತ್ 16–20. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers