ಅನ್-ನಬಾ · 19/40
ಅನುವಾದ ಉಚ್ಚಾರಣೆ — ಸೂರಾ ಅನ್-ನಬಾ
وَفُتِحَتِ السَّمَاءُ فَكَانَتْ أَبْوَابًا ۝١٩
Wa futiha tis samaa-u fakaanat abwaaba
📖 ಕನ್ನಡ ಅರ್ಥ
ಆಕಾಶವು ತೆರೆಯಲ್ಪಟ್ಟು ಅದು ದ್ವಾರಗಳೇ ದ್ವಾರಗಳಾಗಿ ಬಿಡುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಅನ್-ನಬಾ

17إِنَّ يَوْمَ الْفَصْلِ كَانَ مِيقَاتًا
ನಿಸ್ಸಂದೇಹವಾಗಿಯೂ ತರ‍್ಪಿನ ದಿನವು ನಿಶ್ಚಿತವಾಗಿದೆ.
18يَوْمَ يُنفَخُ فِي الصُّورِ فَتَأْتُونَ أَفْوَاجًا
ಕಹಳೆ ಮೊಳಗುವಂದು ನೀವು ಗುಂಪು ಗುಂಪುಗಳಾಗಿ ಬರುವಿರಿ.
19وَفُتِحَتِ السَّمَاءُ فَكَانَتْ أَبْوَابًا
ಆಕಾಶವು ತೆರೆಯಲ್ಪಟ್ಟು ಅದು ದ್ವಾರಗಳೇ ದ್ವಾರಗಳಾಗಿ ಬಿಡುವುದು.
20وَسُيِّرَتِ الْجِبَالُ فَكَانَتْ سَرَابًا
ರ‍್ವತಗಳು ಚಲಿಸಲ್ಪಡುವುವು. ಆಗ ಅವು ಮರೀಚಿಕೆಯಂತೆ ಆಗಿಬಿಡುವುವು.
21إِنَّ جَهَنَّمَ كَانَتْ مِرْصَادًا
ನಿಸ್ಸಂದೇಹವಾಗಿಯೂ ನರಕಾಗ್ನಿಯು ಹೊಂಚಿನಲ್ಲಿದೆ.
ಅನ್-ನಬಾಕುರಾನ್ ಸೂಚಿ
40ಆಯತ್
MeccanRevelation
19ಆಯತ್

ಅನುವಾದ — ಅನ್-ನಬಾ 19

ಸೂರಾ ಅನ್-ನಬಾ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶವು ತೆರೆಯಲ್ಪಟ್ಟು ಅದು ದ್ವಾರಗಳೇ ದ್ವಾರಗಳಾಗಿ ಬಿಡುವುದು.

ಸೂರಾ ಆಯತ್ 19/40 — ಸೂರಾ ಅನ್-ನಬಾ النبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಬಾ ಆಲಿಸಿ, ಸೂರಾ ಅನ್-ನಬಾ ಅನುವಾದ, ಸೂರಾ ಅನ್-ನಬಾ mp3, ಸೂರಾ ಅನ್-ನಬಾ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers