ಅನ್-ನಬಾ · 24/40
ಅನುವಾದ ಉಚ್ಚಾರಣೆ — ಸೂರಾ ಅನ್-ನಬಾ
لَّا يَذُوقُونَ فِيهَا بَرْدًا وَلَا شَرَابًا ۝٢٤
Laa ya zooqoona feeha bar daw walaa sharaaba
📖 ಕನ್ನಡ ಅರ್ಥ
ಅಲ್ಲಿ ಅವರು ತಂಪನ್ನಾಗಲಿ, ಪಾನೀಯವನ್ನಾಗಲಿ, ಸವಿಯಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ಅನ್-ನಬಾ

22لِّلطَّاغِينَ مَآبًا
ಅದು ವಿದ್ರೋಹಿಗಳ ವಾಸಸ್ಥಾನವಾಗಿದೆ.
23لَّابِثِينَ فِيهَا أَحْقَابًا
ಅವರು ಅದರಲ್ಲಿ ಯುಗಾನುಯುಗ ಬಿದ್ದಿರುವರು.
24لَّا يَذُوقُونَ فِيهَا بَرْدًا وَلَا شَرَابًا
ಅಲ್ಲಿ ಅವರು ತಂಪನ್ನಾಗಲಿ, ಪಾನೀಯವನ್ನಾಗಲಿ, ಸವಿಯಲಾರರು.
25إِلَّا حَمِيمًا وَغَسَّاقًا
ಕುದಿಯುವ ನೀರು ಮತ್ತು ಕೀವಿನ ಹೊರತು.
26جَزَاءً وِفَاقًا
ಅವರ ದುಷ್ರ‍್ಮಗಳಿಗೆ ತಕ್ಕದಾದ ಪ್ರತಿಫಲ ಲಭಿಸುವುದು.
ಅನ್-ನಬಾಕುರಾನ್ ಸೂಚಿ
40ಆಯತ್
MeccanRevelation
24ಆಯತ್

ಅನುವಾದ — ಅನ್-ನಬಾ 24

ಸೂರಾ ಅನ್-ನಬಾ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಿ ಅವರು ತಂಪನ್ನಾಗಲಿ, ಪಾನೀಯವನ್ನಾಗಲಿ, ಸವಿಯಲಾರರು.

ಸೂರಾ ಆಯತ್ 24/40 — ಸೂರಾ ಅನ್-ನಬಾ النبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಬಾ ಆಲಿಸಿ, ಸೂರಾ ಅನ್-ನಬಾ ಅನುವಾದ, ಸೂರಾ ಅನ್-ನಬಾ mp3, ಸೂರಾ ಅನ್-ನಬಾ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers