ಅನ್-ನಬಾ · 30/40
ಅನುವಾದ ಉಚ್ಚಾರಣೆ — ಸೂರಾ ಅನ್-ನಬಾ
فَذُوقُوا فَلَن نَّزِيدَكُمْ إِلَّا عَذَابًا ۝٣٠
Fa zooqoo falan-nazee dakum ill-laa azaaba
📖 ಕನ್ನಡ ಅರ್ಥ
ಇನ್ನು ನೀವು ರುಚಿಯನ್ನು ಸವಿಯಿರಿ, ನಾವು ನಿಮ್ಮ ಶಿಕ್ಷೆಯ ಹೊರತು ಇನ್ನೇನನ್ನೂ ಹೆಚ್ಚಿಸಲಾರೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 28-32 — ಸೂರಾ ಅನ್-ನಬಾ

28وَكَذَّبُوا بِآيَاتِنَا كِذَّابًا
ಅವರು ನಮ್ಮ ಸೂಕ್ತಿಗಳನ್ನು ಸಂಪರ‍್ಣವಾಗಿ ಸುಳ್ಳಾಗಿಸಿದರು.
29وَكُلَّ شَيْءٍ أَحْصَيْنَاهُ كِتَابًا
ನಾವು ಸಕಲ ವಿಷಯಗಳನ್ನೂ ಎಣಿಸಿ ಒಂದು ಗ್ರಂಥದಲ್ಲಿ ದಾಖಲಿಸಿಟ್ಟಿರುವೆವು.
30فَذُوقُوا فَلَن نَّزِيدَكُمْ إِلَّا عَذَابًا
ಇನ್ನು ನೀವು ರುಚಿಯನ್ನು ಸವಿಯಿರಿ, ನಾವು ನಿಮ್ಮ ಶಿಕ್ಷೆಯ ಹೊರತು ಇನ್ನೇನನ್ನೂ ಹೆಚ್ಚಿಸಲಾರೆವು.
31إِنَّ لِلْمُتَّقِينَ مَفَازًا
ಖಂಡಿತವಾಗಿಯೂ ಭಯಭಕ್ತಿಯುಳ್ಳವರಿಗೆ ಯಶಸ್ಸು ಇದೆ.
32حَدَائِقَ وَأَعْنَابًا
ತೋಟಗಳು ಮತ್ತು ದ್ರಾಕ್ಷಿಗಳಿವೆ.
ಅನ್-ನಬಾಕುರಾನ್ ಸೂಚಿ
40ಆಯತ್
MeccanRevelation
30ಆಯತ್

ಅನುವಾದ — ಅನ್-ನಬಾ 30

ಸೂರಾ ಅನ್-ನಬಾ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ನೀವು ರುಚಿಯನ್ನು ಸವಿಯಿರಿ, ನಾವು ನಿಮ್ಮ ಶಿಕ್ಷೆಯ ಹೊರತು ಇನ್ನೇನನ್ನೂ ಹೆಚ್ಚಿಸಲಾರೆವು.

ಸೂರಾ ಆಯತ್ 30/40 — ಸೂರಾ ಅನ್-ನಬಾ النبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಬಾ ಆಲಿಸಿ, ಸೂರಾ ಅನ್-ನಬಾ ಅನುವಾದ, ಸೂರಾ ಅನ್-ನಬಾ mp3, ಸೂರಾ ಅನ್-ನಬಾ pdf. ಆಯತ್ 28–32. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers