ಅನ್-ನಬಾ · 34/40
ಅನುವಾದ ಉಚ್ಚಾರಣೆ — ಸೂರಾ ಅನ್-ನಬಾ
وَكَأْسًا دِهَاقًا ۝٣٤
Wa ka`san di haaqa
📖 ಕನ್ನಡ ಅರ್ಥ
ತುಂಬಿತುಳುಕುವ ಪಾನಪಾತ್ರೆಗಳಿರುವುವು.

🎧 ಆಲಿಸಿ


📜 ಆಯತ್ 32-36 — ಸೂರಾ ಅನ್-ನಬಾ

32حَدَائِقَ وَأَعْنَابًا
ತೋಟಗಳು ಮತ್ತು ದ್ರಾಕ್ಷಿಗಳಿವೆ.
33وَكَوَاعِبَ أَتْرَابًا
ಸಮವಯಸ್ಕರಾದ ತರುಣಿಯರಿರುವರು.
34وَكَأْسًا دِهَاقًا
ತುಂಬಿತುಳುಕುವ ಪಾನಪಾತ್ರೆಗಳಿರುವುವು.
35لَّا يَسْمَعُونَ فِيهَا لَغْوًا وَلَا كِذَّابًا
ಅವರು (ಸ್ರ‍್ಗವಾಸಿಗಳು) ಅಲ್ಲಿ ಅನಗತ್ಯವಾದ ಮಾತನ್ನಾಗಲಿ ಅಥವಾ ಸುಳ್ಳು ಮಾತನ್ನಾಗಲಿ ಆಲಿಸಲಾರರು.
36جَزَاءً مِّن رَّبِّكَ عَطَاءً حِسَابًا
(ಇದು) ನಿಮ್ಮ ಪ್ರಭುವಿನ ವತಿಯಿಂದ (ನಿಮ್ಮ ಪುಣ್ಯರ‍್ಮಗಳ) ಪ್ರತಿಫಲ ಮತ್ತು ಸಾಕಷ್ಟು ಪುರಸ್ಕಾರವಿರುವುದು.
ಅನ್-ನಬಾಕುರಾನ್ ಸೂಚಿ
40ಆಯತ್
MeccanRevelation
34ಆಯತ್

ಅನುವಾದ — ಅನ್-ನಬಾ 34

ಸೂರಾ ಅನ್-ನಬಾ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ತುಂಬಿತುಳುಕುವ ಪಾನಪಾತ್ರೆಗಳಿರುವುವು.

ಸೂರಾ ಆಯತ್ 34/40 — ಸೂರಾ ಅನ್-ನಬಾ النبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಬಾ ಆಲಿಸಿ, ಸೂರಾ ಅನ್-ನಬಾ ಅನುವಾದ, ಸೂರಾ ಅನ್-ನಬಾ mp3, ಸೂರಾ ಅನ್-ನಬಾ pdf. ಆಯತ್ 32–36. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers