ಅನ್-ನಬಾ · 35/40
ಅನುವಾದ ಉಚ್ಚಾರಣೆ — ಸೂರಾ ಅನ್-ನಬಾ
لَّا يَسْمَعُونَ فِيهَا لَغْوًا وَلَا كِذَّابًا ۝٣٥
Laa yasma`oona fiha lagh waw walaa kizzaba
📖 ಕನ್ನಡ ಅರ್ಥ
ಅವರು (ಸ್ರ‍್ಗವಾಸಿಗಳು) ಅಲ್ಲಿ ಅನಗತ್ಯವಾದ ಮಾತನ್ನಾಗಲಿ ಅಥವಾ ಸುಳ್ಳು ಮಾತನ್ನಾಗಲಿ ಆಲಿಸಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 33-37 — ಸೂರಾ ಅನ್-ನಬಾ

33وَكَوَاعِبَ أَتْرَابًا
ಸಮವಯಸ್ಕರಾದ ತರುಣಿಯರಿರುವರು.
34وَكَأْسًا دِهَاقًا
ತುಂಬಿತುಳುಕುವ ಪಾನಪಾತ್ರೆಗಳಿರುವುವು.
35لَّا يَسْمَعُونَ فِيهَا لَغْوًا وَلَا كِذَّابًا
ಅವರು (ಸ್ರ‍್ಗವಾಸಿಗಳು) ಅಲ್ಲಿ ಅನಗತ್ಯವಾದ ಮಾತನ್ನಾಗಲಿ ಅಥವಾ ಸುಳ್ಳು ಮಾತನ್ನಾಗಲಿ ಆಲಿಸಲಾರರು.
36جَزَاءً مِّن رَّبِّكَ عَطَاءً حِسَابًا
(ಇದು) ನಿಮ್ಮ ಪ್ರಭುವಿನ ವತಿಯಿಂದ (ನಿಮ್ಮ ಪುಣ್ಯರ‍್ಮಗಳ) ಪ್ರತಿಫಲ ಮತ್ತು ಸಾಕಷ್ಟು ಪುರಸ್ಕಾರವಿರುವುದು.
37رَّبِّ السَّمَاوَاتِ وَالْأَرْضِ وَمَا بَيْنَهُمَا الرَّحْمَٰنِ ۖ لَا يَمْلِكُونَ مِنْهُ خِطَابًا
ಭೂಮಿ ಆಕಾಶಗಳ ಮತ್ತು ಅವುಗಳೆರಡರ ನಡುವೆ ಇರುವ ಸಕಲ ವಸ್ತುಗಳ ಪ್ರಭುವಾಗಿರುವ ಪರಮದಯಾಮಯನವತಿಯಿಂದ ಅವನೊಡನೆ ಮಾತನಾಡುವ ಸಾರ‍್ಥ್ಯ ಯಾರಿಗೂ ಇರದು.
ಅನ್-ನಬಾಕುರಾನ್ ಸೂಚಿ
40ಆಯತ್
MeccanRevelation
35ಆಯತ್

ಅನುವಾದ — ಅನ್-ನಬಾ 35

ಸೂರಾ ಅನ್-ನಬಾ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು (ಸ್ರ‍್ಗವಾಸಿಗಳು) ಅಲ್ಲಿ ಅನಗತ್ಯವಾದ ಮಾತನ್ನಾಗಲಿ ಅಥವಾ ಸುಳ್ಳು ಮಾತನ್ನಾಗಲಿ ಆಲಿಸಲಾರರು.

ಸೂರಾ ಆಯತ್ 35/40 — ಸೂರಾ ಅನ್-ನಬಾ النبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಬಾ ಆಲಿಸಿ, ಸೂರಾ ಅನ್-ನಬಾ ಅನುವಾದ, ಸೂರಾ ಅನ್-ನಬಾ mp3, ಸೂರಾ ಅನ್-ನಬಾ pdf. ಆಯತ್ 33–37. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers