ಅನ್-ನಬಾ · 36/40
ಅನುವಾದ ಉಚ್ಚಾರಣೆ — ಸೂರಾ ಅನ್-ನಬಾ
جَزَاءً مِّن رَّبِّكَ عَطَاءً حِسَابًا ۝٣٦
Jazaa-am mir-rabbika ataa-an hisaaba
📖 ಕನ್ನಡ ಅರ್ಥ
(ಇದು) ನಿಮ್ಮ ಪ್ರಭುವಿನ ವತಿಯಿಂದ (ನಿಮ್ಮ ಪುಣ್ಯರ‍್ಮಗಳ) ಪ್ರತಿಫಲ ಮತ್ತು ಸಾಕಷ್ಟು ಪುರಸ್ಕಾರವಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 34-38 — ಸೂರಾ ಅನ್-ನಬಾ

34وَكَأْسًا دِهَاقًا
ತುಂಬಿತುಳುಕುವ ಪಾನಪಾತ್ರೆಗಳಿರುವುವು.
35لَّا يَسْمَعُونَ فِيهَا لَغْوًا وَلَا كِذَّابًا
ಅವರು (ಸ್ರ‍್ಗವಾಸಿಗಳು) ಅಲ್ಲಿ ಅನಗತ್ಯವಾದ ಮಾತನ್ನಾಗಲಿ ಅಥವಾ ಸುಳ್ಳು ಮಾತನ್ನಾಗಲಿ ಆಲಿಸಲಾರರು.
36جَزَاءً مِّن رَّبِّكَ عَطَاءً حِسَابًا
(ಇದು) ನಿಮ್ಮ ಪ್ರಭುವಿನ ವತಿಯಿಂದ (ನಿಮ್ಮ ಪುಣ್ಯರ‍್ಮಗಳ) ಪ್ರತಿಫಲ ಮತ್ತು ಸಾಕಷ್ಟು ಪುರಸ್ಕಾರವಿರುವುದು.
37رَّبِّ السَّمَاوَاتِ وَالْأَرْضِ وَمَا بَيْنَهُمَا الرَّحْمَٰنِ ۖ لَا يَمْلِكُونَ مِنْهُ خِطَابًا
ಭೂಮಿ ಆಕಾಶಗಳ ಮತ್ತು ಅವುಗಳೆರಡರ ನಡುವೆ ಇರುವ ಸಕಲ ವಸ್ತುಗಳ ಪ್ರಭುವಾಗಿರುವ ಪರಮದಯಾಮಯನವತಿಯಿಂದ ಅವನೊಡನೆ ಮಾತನಾಡುವ ಸಾರ‍್ಥ್ಯ ಯಾರಿಗೂ ಇರದು.
38يَوْمَ يَقُومُ الرُّوحُ وَالْمَلَائِكَةُ صَفًّا ۖ لَّا يَتَكَلَّمُونَ إِلَّا مَنْ أَذِنَ لَهُ الرَّحْمَٰنُ وَقَالَ صَوَابًا
ಅಂದು ರೂಹ್(ಜಿಬ್ರೀಲ್) ಮತ್ತು ದೂತರು ಸಾಲುಗಟ್ಟಿ ನಿಲ್ಲುವರು, ಪರಮ ದಯಾಮಯನಾದ ಅಲ್ಲಾಹನ ಅನುಮತಿ ಪಡೆದ ಮತ್ತು ಸರಿಯಾದ ಮಾತನ್ನೇ ಆಡುವ ವ್ಯಕ್ತಿಯ ಹೊರತು ಇನ್ನಾರೂ ಅವನೊಡನೆ ಮಾತನಾಡಲಾರರು.
ಅನ್-ನಬಾಕುರಾನ್ ಸೂಚಿ
40ಆಯತ್
MeccanRevelation
36ಆಯತ್

ಅನುವಾದ — ಅನ್-ನಬಾ 36

ಸೂರಾ ಅನ್-ನಬಾ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : (ಇದು) ನಿಮ್ಮ ಪ್ರಭುವಿನ ವತಿಯಿಂದ (ನಿಮ್ಮ ಪುಣ್ಯರ‍್ಮಗಳ) ಪ್ರತಿಫಲ ಮತ್ತು ಸಾಕಷ್ಟು ಪುರಸ್ಕಾರವಿರುವುದು.

ಸೂರಾ ಆಯತ್ 36/40 — ಸೂರಾ ಅನ್-ನಬಾ النبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಬಾ ಆಲಿಸಿ, ಸೂರಾ ಅನ್-ನಬಾ ಅನುವಾದ, ಸೂರಾ ಅನ್-ನಬಾ mp3, ಸೂರಾ ಅನ್-ನಬಾ pdf. ಆಯತ್ 34–38. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers