ಅನ್-ನಬಾ · 38/40
ಅನುವಾದ ಉಚ್ಚಾರಣೆ — ಸೂರಾ ಅನ್-ನಬಾ
يَوْمَ يَقُومُ الرُّوحُ وَالْمَلَائِكَةُ صَفًّا ۖ لَّا يَتَكَلَّمُونَ إِلَّا مَنْ أَذِنَ لَهُ الرَّحْمَٰنُ وَقَالَ صَوَابًا ۝٣٨
Yauma yaqoo mur roohu wal malaa-ikatu saf-fal laa yata kalla moona illa man azina lahur rahmaanu wa qaala sawaaba
📖 ಕನ್ನಡ ಅರ್ಥ
ಅಂದು ರೂಹ್(ಜಿಬ್ರೀಲ್) ಮತ್ತು ದೂತರು ಸಾಲುಗಟ್ಟಿ ನಿಲ್ಲುವರು, ಪರಮ ದಯಾಮಯನಾದ ಅಲ್ಲಾಹನ ಅನುಮತಿ ಪಡೆದ ಮತ್ತು ಸರಿಯಾದ ಮಾತನ್ನೇ ಆಡುವ ವ್ಯಕ್ತಿಯ ಹೊರತು ಇನ್ನಾರೂ ಅವನೊಡನೆ ಮಾತನಾಡಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 36-40 — ಸೂರಾ ಅನ್-ನಬಾ

36جَزَاءً مِّن رَّبِّكَ عَطَاءً حِسَابًا
(ಇದು) ನಿಮ್ಮ ಪ್ರಭುವಿನ ವತಿಯಿಂದ (ನಿಮ್ಮ ಪುಣ್ಯರ‍್ಮಗಳ) ಪ್ರತಿಫಲ ಮತ್ತು ಸಾಕಷ್ಟು ಪುರಸ್ಕಾರವಿರುವುದು.
37رَّبِّ السَّمَاوَاتِ وَالْأَرْضِ وَمَا بَيْنَهُمَا الرَّحْمَٰنِ ۖ لَا يَمْلِكُونَ مِنْهُ خِطَابًا
ಭೂಮಿ ಆಕಾಶಗಳ ಮತ್ತು ಅವುಗಳೆರಡರ ನಡುವೆ ಇರುವ ಸಕಲ ವಸ್ತುಗಳ ಪ್ರಭುವಾಗಿರುವ ಪರಮದಯಾಮಯನವತಿಯಿಂದ ಅವನೊಡನೆ ಮಾತನಾಡುವ ಸಾರ‍್ಥ್ಯ ಯಾರಿಗೂ ಇರದು.
38يَوْمَ يَقُومُ الرُّوحُ وَالْمَلَائِكَةُ صَفًّا ۖ لَّا يَتَكَلَّمُونَ إِلَّا مَنْ أَذِنَ لَهُ الرَّحْمَٰنُ وَقَالَ صَوَابًا
ಅಂದು ರೂಹ್(ಜಿಬ್ರೀಲ್) ಮತ್ತು ದೂತರು ಸಾಲುಗಟ್ಟಿ ನಿಲ್ಲುವರು, ಪರಮ ದಯಾಮಯನಾದ ಅಲ್ಲಾಹನ ಅನುಮತಿ ಪಡೆದ ಮತ್ತು ಸರಿಯಾದ ಮಾತನ್ನೇ ಆಡುವ ವ್ಯಕ್ತಿಯ ಹೊರತು ಇನ್ನಾರೂ ಅವನೊಡನೆ ಮಾತನಾಡಲಾರರು.
39ذَٰلِكَ الْيَوْمُ الْحَقُّ ۖ فَمَن شَاءَ اتَّخَذَ إِلَىٰ رَبِّهِ مَآبًا
ಆ ದಿನವು ಸತ್ಯವಾಗಿದೆ, ಇನ್ನು ಇಚ್ಛಿಸುವವನು ತನ್ನ ಪ್ರಭುವಿನ ಕಡೆಯ ಮರ‍್ಗವನ್ನು ಹಿಡಿಯಲಿ.
40إِنَّا أَنذَرْنَاكُمْ عَذَابًا قَرِيبًا يَوْمَ يَنظُرُ الْمَرْءُ مَا قَدَّمَتْ يَدَاهُ وَيَقُولُ الْكَافِرُ يَا لَيْتَنِي كُنتُ تُرَابًا
ಖಂಡಿತವಾಗಿಯೂ ನಾವು ನಿಮಗೆ ಸದ್ಯದಲ್ಲೇ ಬರಲಿರುವ ಶಿಕ್ಷೆಯ ಕುರಿತು ಎಚ್ಚರಿಕೆ ನೀಡಿಬಿಟ್ಟಿದ್ದೇವೆ, ಅಂದು ಮನುಷ್ಯನು ತನ್ನ ಕೈಗಳು ಹಿಂದೆ ಮಾಡಿಟ್ಟಿರುವುದನ್ನು ಕಾಣುವನು ಮತ್ತು ಸತ್ಯನಿಷೇಧಿಯು ಹೇಳುವನು; 'ಅಯ್ಯೋ ನಾನು ಮಣ್ಣಾಗಿ ಬಿಟ್ಟಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು'.
ಅನ್-ನಬಾಕುರಾನ್ ಸೂಚಿ
40ಆಯತ್
MeccanRevelation
38ಆಯತ್

ಅನುವಾದ — ಅನ್-ನಬಾ 38

ಸೂರಾ ಅನ್-ನಬಾ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಅಂದು ರೂಹ್(ಜಿಬ್ರೀಲ್) ಮತ್ತು ದೂತರು ಸಾಲುಗಟ್ಟಿ ನಿಲ್ಲುವರು, ಪರಮ ದಯಾಮಯನಾದ ಅಲ್ಲಾಹನ ಅನುಮತಿ…

ಸೂರಾ ಆಯತ್ 38/40 — ಸೂರಾ ಅನ್-ನಬಾ النبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಬಾ ಆಲಿಸಿ, ಸೂರಾ ಅನ್-ನಬಾ ಅನುವಾದ, ಸೂರಾ ಅನ್-ನಬಾ mp3, ಸೂರಾ ಅನ್-ನಬಾ pdf. ಆಯತ್ 36–40. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers