ಅನ್-ನಬಾ · 40/40
ಅನುವಾದ ಉಚ್ಚಾರಣೆ — ಸೂರಾ ಅನ್-ನಬಾ
إِنَّا أَنذَرْنَاكُمْ عَذَابًا قَرِيبًا يَوْمَ يَنظُرُ الْمَرْءُ مَا قَدَّمَتْ يَدَاهُ وَيَقُولُ الْكَافِرُ يَا لَيْتَنِي كُنتُ تُرَابًا ۝٤٠
In naa anzar naakum azaaban qareebaiy-yauma yan zurul marr-u maa qaddamat yadaahu wa ya qoolul-kaafiru yaa lai tanee kuntu turaaba
📖 ಕನ್ನಡ ಅರ್ಥ
ಖಂಡಿತವಾಗಿಯೂ ನಾವು ನಿಮಗೆ ಸದ್ಯದಲ್ಲೇ ಬರಲಿರುವ ಶಿಕ್ಷೆಯ ಕುರಿತು ಎಚ್ಚರಿಕೆ ನೀಡಿಬಿಟ್ಟಿದ್ದೇವೆ, ಅಂದು ಮನುಷ್ಯನು ತನ್ನ ಕೈಗಳು ಹಿಂದೆ ಮಾಡಿಟ್ಟಿರುವುದನ್ನು ಕಾಣುವನು ಮತ್ತು ಸತ್ಯನಿಷೇಧಿಯು ಹೇಳುವನು; 'ಅಯ್ಯೋ ನಾನು ಮಣ್ಣಾಗಿ ಬಿಟ್ಟಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು'.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 38-40 — ಸೂರಾ ಅನ್-ನಬಾ

38يَوْمَ يَقُومُ الرُّوحُ وَالْمَلَائِكَةُ صَفًّا ۖ لَّا يَتَكَلَّمُونَ إِلَّا مَنْ أَذِنَ لَهُ الرَّحْمَٰنُ وَقَالَ صَوَابًا
ಅಂದು ರೂಹ್(ಜಿಬ್ರೀಲ್) ಮತ್ತು ದೂತರು ಸಾಲುಗಟ್ಟಿ ನಿಲ್ಲುವರು, ಪರಮ ದಯಾಮಯನಾದ ಅಲ್ಲಾಹನ ಅನುಮತಿ ಪಡೆದ ಮತ್ತು ಸರಿಯಾದ ಮಾತನ್ನೇ ಆಡುವ ವ್ಯಕ್ತಿಯ ಹೊರತು ಇನ್ನಾರೂ ಅವನೊಡನೆ ಮಾತನಾಡಲಾರರು.
39ذَٰلِكَ الْيَوْمُ الْحَقُّ ۖ فَمَن شَاءَ اتَّخَذَ إِلَىٰ رَبِّهِ مَآبًا
ಆ ದಿನವು ಸತ್ಯವಾಗಿದೆ, ಇನ್ನು ಇಚ್ಛಿಸುವವನು ತನ್ನ ಪ್ರಭುವಿನ ಕಡೆಯ ಮರ‍್ಗವನ್ನು ಹಿಡಿಯಲಿ.
40إِنَّا أَنذَرْنَاكُمْ عَذَابًا قَرِيبًا يَوْمَ يَنظُرُ الْمَرْءُ مَا قَدَّمَتْ يَدَاهُ وَيَقُولُ الْكَافِرُ يَا لَيْتَنِي كُنتُ تُرَابًا
ಖಂಡಿತವಾಗಿಯೂ ನಾವು ನಿಮಗೆ ಸದ್ಯದಲ್ಲೇ ಬರಲಿರುವ ಶಿಕ್ಷೆಯ ಕುರಿತು ಎಚ್ಚರಿಕೆ ನೀಡಿಬಿಟ್ಟಿದ್ದೇವೆ, ಅಂದು ಮನುಷ್ಯನು ತನ್ನ ಕೈಗಳು ಹಿಂದೆ ಮಾಡಿಟ್ಟಿರುವುದನ್ನು ಕಾಣುವನು ಮತ್ತು ಸತ್ಯನಿಷೇಧಿಯು ಹೇಳುವನು; 'ಅಯ್ಯೋ ನಾನು ಮಣ್ಣಾಗಿ ಬಿಟ್ಟಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು'.
ಅನ್-ನಬಾಕುರಾನ್ ಸೂಚಿ
40ಆಯತ್
MeccanRevelation
40ಆಯತ್

ಅನುವಾದ — ಅನ್-ನಬಾ 40

ಸೂರಾ ಅನ್-ನಬಾ ಆಯತ್ 40 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ನಾವು ನಿಮಗೆ ಸದ್ಯದಲ್ಲೇ ಬರಲಿರುವ ಶಿಕ್ಷೆಯ ಕುರಿತು ಎಚ್ಚರಿಕೆ ನೀಡಿಬಿಟ್ಟಿದ್ದೇವೆ, ಅಂದು…

ಸೂರಾ ಆಯತ್ 40/40 — ಸೂರಾ ಅನ್-ನಬಾ النبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಬಾ ಆಲಿಸಿ, ಸೂರಾ ಅನ್-ನಬಾ ಅನುವಾದ, ಸೂರಾ ಅನ್-ನಬಾ mp3, ಸೂರಾ ಅನ್-ನಬಾ pdf. ಆಯತ್ 38–40. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers