ಅನ್-ನಬಾ · 6/40
ಅನುವಾದ ಉಚ್ಚಾರಣೆ — ಸೂರಾ ಅನ್-ನಬಾ
أَلَمْ نَجْعَلِ الْأَرْضَ مِهَادًا ۝٦
Alam naj`alil arda mihaa da
📖 ಕನ್ನಡ ಅರ್ಥ
ನಾವು ಭೂಮಿಯನ್ನು ಹಾಸನ್ನಾಗಿ ಮಾಡಲಿಲ್ಲವೇ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ಅನ್-ನಬಾ

4كَلَّا سَيَعْلَمُونَ
ಸಂದೇಹವಿಲ್ಲ ಅವರು ಸದ್ಯದಲ್ಲೇ (ಅದರ ವಾಸ್ತವಿಕತೆಯನ್ನು) ಅರಿತುಕೊಳ್ಳುವರು.
5ثُمَّ كَلَّا سَيَعْلَمُونَ
ಪುನಃ ಖಂಡಿತವಾಗಿಯೂ ಅವರು ಸದ್ಯದಲ್ಲೇ ಅರಿತುಕೊಳ್ಳುವರು.
6أَلَمْ نَجْعَلِ الْأَرْضَ مِهَادًا
ನಾವು ಭೂಮಿಯನ್ನು ಹಾಸನ್ನಾಗಿ ಮಾಡಲಿಲ್ಲವೇ ?
7وَالْجِبَالَ أَوْتَادًا
ನಾವು ರ‍್ವತಗಳನ್ನು (ಭೂಮಿಯ ಸ್ಥಿರತೆಗೆ) ಮೊಳೆಗಳನ್ನಾಗಿಯು (ಮಾಡಲಿಲ್ಲವೇ)?
8وَخَلَقْنَاكُمْ أَزْوَاجًا
ನಾವು ನಿಮ್ಮನ್ನು ಜೋಡಿಗಳಾಗಿ ಸೃಷ್ಟಿಸಿದ್ದೇವೆ.
ಅನ್-ನಬಾಕುರಾನ್ ಸೂಚಿ
40ಆಯತ್
MeccanRevelation
6ಆಯತ್

ಅನುವಾದ — ಅನ್-ನಬಾ 6

ಸೂರಾ ಅನ್-ನಬಾ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಭೂಮಿಯನ್ನು ಹಾಸನ್ನಾಗಿ ಮಾಡಲಿಲ್ಲವೇ ?

ಸೂರಾ ಆಯತ್ 6/40 — ಸೂರಾ ಅನ್-ನಬಾ النبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಬಾ ಆಲಿಸಿ, ಸೂರಾ ಅನ್-ನಬಾ ಅನುವಾದ, ಸೂರಾ ಅನ್-ನಬಾ mp3, ಸೂರಾ ಅನ್-ನಬಾ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers