ಅನ್-ನಬಾ · 9/40
ಅನುವಾದ ಉಚ್ಚಾರಣೆ — ಸೂರಾ ಅನ್-ನಬಾ
وَجَعَلْنَا نَوْمَكُمْ سُبَاتًا ۝٩
Waja`alnan naumakum subata
📖 ಕನ್ನಡ ಅರ್ಥ
ನಾವು ನಿಮ್ಮ ನಿದ್ದೆಯನ್ನು ವಿಶ್ರಾಂತಿಯ ಸಾಧನವನ್ನಾಗಿ ಮಾಡಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಅನ್-ನಬಾ

7وَالْجِبَالَ أَوْتَادًا
ನಾವು ರ‍್ವತಗಳನ್ನು (ಭೂಮಿಯ ಸ್ಥಿರತೆಗೆ) ಮೊಳೆಗಳನ್ನಾಗಿಯು (ಮಾಡಲಿಲ್ಲವೇ)?
8وَخَلَقْنَاكُمْ أَزْوَاجًا
ನಾವು ನಿಮ್ಮನ್ನು ಜೋಡಿಗಳಾಗಿ ಸೃಷ್ಟಿಸಿದ್ದೇವೆ.
9وَجَعَلْنَا نَوْمَكُمْ سُبَاتًا
ನಾವು ನಿಮ್ಮ ನಿದ್ದೆಯನ್ನು ವಿಶ್ರಾಂತಿಯ ಸಾಧನವನ್ನಾಗಿ ಮಾಡಿದ್ದೇವೆ.
10وَجَعَلْنَا اللَّيْلَ لِبَاسًا
ರಾತ್ರಿಯನ್ನು ನಾವು ತೆರೆಯನ್ನಾಗಿ ಮಾಡಿದ್ದೇವೆ.
11وَجَعَلْنَا النَّهَارَ مَعَاشًا
ಹಗಲನ್ನು ನಾವು ಜೀವನೋಪಾಯ ವೇಳೆಯನ್ನಾಗಿ ಮಾಡಿದ್ದೇವೆ.
ಅನ್-ನಬಾಕುರಾನ್ ಸೂಚಿ
40ಆಯತ್
MeccanRevelation
9ಆಯತ್

ಅನುವಾದ — ಅನ್-ನಬಾ 9

ಸೂರಾ ಅನ್-ನಬಾ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ನಿಮ್ಮ ನಿದ್ದೆಯನ್ನು ವಿಶ್ರಾಂತಿಯ ಸಾಧನವನ್ನಾಗಿ ಮಾಡಿದ್ದೇವೆ.

ಸೂರಾ ಆಯತ್ 9/40 — ಸೂರಾ ಅನ್-ನಬಾ النبأ (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಬಾ ಆಲಿಸಿ, ಸೂರಾ ಅನ್-ನಬಾ ಅನುವಾದ, ಸೂರಾ ಅನ್-ನಬಾ mp3, ಸೂರಾ ಅನ್-ನಬಾ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers